ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು …
ಬೆಂಗಳೂರು: ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು …
ಮುಂಬೈ: 2025ರ ಚಾಂಪಿಯನ್ಸ್ ಟ್ರೋಫಿ ಈವೆಂಟ್ ಐಸಿಸಿ ಇತಿಹಾಸದ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಆವೃತ್ತಿಯಾಗಿದೆ. 2025ರ ಫೆಬ್ರವರಿ.19ರಿಂದ ಮಾರ್ಚ್.9ರವರೆಗೆ ಪಾಕಿಸ್ತಾನ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಆತಿಥ್ಯದಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಇತಿಹಾಸದ ಅಪರೂಪದ ದಾಖಲೆಗೆ ಪಾತ್ರವಾಗಿದೆ. ಈ …
ಮುಂಬೈ: ವಿರಾಟ್ ಕೊಹ್ಲಿಗೆ ಭಾರತ ರತ್ನ ನೀಡಬೇಕು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೇಳಿದ್ದಾರೆ. ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸುರೇಶ್ ರೈನಾ ಅವರು, ಕೊಹ್ಲಿ ಭಾರತಕ್ಕಾಗಿ ಹಲವು ಸಾಧನೆಗಳನ್ನು ಮಾಡಿದ್ದಾರೆ. ಆದ್ದರಿಂದ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ನಾನು …
ಆರ್‌ಸಿಬಿ ಫ್ಲೇ-ಆಫ್ ನತ್ತ ; ಕೊಲ್ಕತ್ತಾ ಹೊರಕ್ಕೆ ಬೆಂಗಳೂರು : ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು(ಮೇ.17) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್-2025ರ 58ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಪಂದ್ಯ ನೋಡಲು ಲಕ್ಷಾಂತರ ಅಭಿಮಾನಿಗಳು …
ಹೊಸದಿಲ್ಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಿಂಗ್ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ತಮ್ಮ 14 ವರ್ಷದ ಟೆಸ್ಟ್ ಕ್ರಿಕೆಟ್‌ಗೆ ಭಾವನಾತ್ಮಕ ವಿದಾಯ ಹೇಳಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ವೃತ್ತಿ ಜೀವನದಲ್ಲಿ ಏನೆಲ್ಲ …
ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳನ್ನು ಪುನರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ. ಮುಂದಿನ ಟೂರ್ನಿಗಳಿಗೆ ಸಮಯ ಹೊಂದಿಸಬೇಕೆಂಬ ಉದ್ದೇಶದಿಂದ ಮೇ.25 ರಿಂದ 30ರೊಳಗೆ ಟೂರ್ನಿ ಮುಗಿಸಲು …
ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್ 2025ನ್ನು ಒಂದು ವಾರ ಮುಂದೂಡಲಾಗಿದೆ. ಇದರಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಎರಡು ಪಂದ್ಯಗಳ ಟಿಕೆಟ್‌ಗಳ ಹಣವನ್ನು ಮರುಪಾವತಿಸುವುದಾಗಿ ಘೋಷಣೆ ಮಾಡಿದೆ. ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕೂಡ …
ಹೊಸದಿಲ್ಲಿ : ಕೃನಾಲ್ ಪಾಂಡ್ಯ ಅವರ ಆಲ್‌ರೌಂಡರ್ ಪ್ರದರ್ಶನ ಹಾಗೂ ವಿರಾಟ್ ಕೊಹ್ಲಿ ಅವರ ಸಮಯೋಚಿತ ಆಟದ ಬಲದಿಂದ ಅತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2025ರ ಐಪಿಎಲ್‌ನ 18ನೇ ಸೀಸನ್ ಟೇಬಲ್ …
ಮೈಸೂರು: ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಬೇಕು ಎಂಬ ಕ್ರಿಕೆಟ್ ಪ್ರೇಮಿಗಳ ಕನಸು ಈಗ ಸಾಕಾರಗೊಳ್ಳಲಿದೆ. ಇದಕ್ಕೆ ಕಾರಣಕರ್ತರಾಗಿರುವವರು ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್. ಕಳೆದ ಕೆಲವು ವರ್ಷದಿಂದ ನನೆಗುದಿಗೆ ಬಿದ್ದಿದ್ದ ಕ್ರೀಡಾಂಗಣಕ್ಕೆ ಭೂಮಿ ಮಂಜೂರಾತಿ ಪ್ರಕ್ರಿಯೆಗೆ …
ಮುಂಬೈ: ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ಬಲದಿಂದ ಮುಂಬೈ ಇಂಡಿಯನ್ಸ್ ತಂಡ 9 ವಿಕೆಟ್ಗಳ ಅಂತರದಿಂದ ಚೆನ್ನೈ ಸೂಪರ್‌ಕಿಂಗ್ಸ್ ತಂಡವನ್ನು ಮಣಿಸಿತು. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ …