ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಅಪಹರಿಸಲಾಗಿದೆ. ಟಾಟಾ ಸುಮೋ ವಾಹನದಲ್ಲಿ ಬಂದ ಐದಾರು …










