ಸಾಂಸ್ಕೃತಿಕ ನಗರಿ, ನೆಮ್ಮದಿಯ ತಾಣ ಎಂದೆಲ್ಲಾ ಕರೆಸಿಕೊಳ್ಳುವ ಮೈಸೂರಿನಲ್ಲಿ ಇತ್ತೀಚೆಗೆ ಒಂದರ ಹಿಂದೆ ಒಂದರಂತೆ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿವೆ. ಇದರಿಂದಾಗಿ ಮೈಸೂರಿಗೆ ಕಳಂಕ ಅಂಟಿಕೊಳ್ಳಬಹುದು. ಹಾಗಾಗಿ ಪೊಲೀಸರು ಅಪರಾಧ ಕೃತ್ಯ ತಡೆಗಟ್ಟಲುಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕಾದ ಅನಿವಾರ್ಯತೆ ಇದೆ ಮತ್ತು ಪೊಲೀಸ್ ಇಲಾಖೆ …










