ಮಂಗಳೂರು: ರಾಜ್ಯದಲ್ಲಿ ಭ್ರಾತೃತ್ವ ವಾತಾವರಣ ನಿರ್ಮಾಣ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯ ಅವರು ಡಿಸಿ ಹಾಗೂ ಸಿಇಓಗಳ ಸಭೆಯಲ್ಲಿ ದ್ವೇಷ ಭಾಷಣ ಪ್ರಚೋದನೆ ಮಾಡುವುದನ್ನು ದಮನ …
ಮಂಗಳೂರು: ರಾಜ್ಯದಲ್ಲಿ ಭ್ರಾತೃತ್ವ ವಾತಾವರಣ ನಿರ್ಮಾಣ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯ ಅವರು ಡಿಸಿ ಹಾಗೂ ಸಿಇಓಗಳ ಸಭೆಯಲ್ಲಿ ದ್ವೇಷ ಭಾಷಣ ಪ್ರಚೋದನೆ ಮಾಡುವುದನ್ನು ದಮನ …
ಮಂಗಳೂರು : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಟ್ವಾಳದ ಕುರಿಯಾಳ ಗ್ರಾಮದ ಮುಂಡರಕೋಡಿ ದೀಪಕ್(21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್(21), ಹಾಗೂ …
ಬೆಂಗಳೂರು : ಕಾಮಿಡಿ ಕಿಲಾಡಿ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬನಶಂಕರಿ 3ನೇ ಹಂತ, 5ನೇ ಕ್ರಾಸ್ ಚೌಡೇಶ್ವರಿ ನಿಲಯದಲ್ಲಿ ಸುಮಾರು 5 ವರ್ಷಗಳಿಂದ 33 ವರ್ಷದ ನಟಿ ವಾಸವಾಗಿದ್ದರು. ಇದೀಗ …
ಹಾಸನ: ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಆರೋಪಿ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ಸಂಪತ್ ಕುಮಾರ್ ಎಂಬುವವನೇ ಮೃತ ವ್ಯಕ್ತಿಯಾಗಿದ್ದಾನೆ. ಕಳೆದ 2022ರಲ್ಲಿ ಸಿದ್ದರಾಮಯ್ಯ ಅವರು ಕೊಡಗು ಭೂಕುಸಿತ ಅವಲೋಕನಕ್ಕೆಂದು ಭೇಟಿ ನೀಡಿದ್ದ ವೇಳೆ …
ಮೈಸೂರು : ಸಾಮಾಜಿಕ ಜಾಲತಾಣದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆ ಕದಗೆಡುವ ರೀತಿ ಪೋಸ್ಟ್ ಹಾಕುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಎಚ್ಚರಿಕೆ ನೀಡಿದ್ದಾರೆ. ಮೇ 5ರಂದು ಮೈಸೂರು ಹೊರವಲಯದಲ್ಲಿ ರೌಡಿಶೀಟರ್ ಕಾರ್ತಿಕ್ …
ಮೈಸೂರು: ರೌಡಿಶೀಟರ್ ಕಾರ್ತಿಕ್ ಕೊಲೆ ವಿಚಾರವಾಗಿ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಆರು ಮಂದಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೇ.5ರಂದು ರೌಡಿಶೀಟರ್ ಕಾರ್ತಿಕ್ ಎಂಬಾತನನ್ನು ದುಷ್ಕರ್ಮಿಗಳು ಭೀಕರ ಹತ್ಯೆ ಮಾಡಿದ್ದರು. ಕೊಲೆ ವಿಚಾರವಾಗಿ ಆರು ಮಂದಿ ಕಿಡಿಗೇಡಿಗಳು ಸಾಮಾಜಿಕ …
ಕೊಳ್ಳೇಗಾಲ: ಸುಮಾರು ಒಂದು ತಿಂಗಳ ಹೆಣ್ಣು ಮಗುವೊಂದರ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ತಾಲ್ಲೂಕಿನ ಹರಳೆ ಗ್ರಾಮದ ನದಿ ದಡದಲ್ಲಿ ತೆರಳುತ್ತಿದ್ದ ಗ್ರಾಮಸ್ಥರು ಮಗುವಿನ ಮೃತದೇಹವನ್ನು ಕಂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ನದಿಯಿಂದ ಶಿಶುವನ್ನು ಮೇಲೆತ್ತಿ ಚಾ.ನಗರ …
ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಮತ್ತು ಪುತ್ರಿಯೇ ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಂತಹ ಕಾರಣ ಅವರಿಗೇನಿತ್ತು ಎಂಬುದು ಬಯಲಾಗಬೇಕಿದೆ. ಆಸ್ತಿ ವಿಚಾರ, ಕುಟುಂಬದಲ್ಲಿ ಕಲಹ ಅಥವಾ ಓಂ ಪ್ರಕಾಶ್ ಅವರ ನಡವಳಿಕೆಯಲ್ಲಿ ವಿಲಕ್ಷಣವೇನಾದರೂ ಇತ್ತೆ? ಅವರ …
ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಸ್ ಅವರ ಹತ್ಯೆ ಪ್ರಕರಣ ಸಂಬಂಧ ಪತ್ನಿ ಪಲ್ಲವಿ ಹಾಗೂ ಮಗಳು ಕೃತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಅನೇಕ ಸ್ಫೋಟಕ ಅಂಶಗಳಯ ಹೊರಬೀಳುತ್ತಿವೆ ಎಂದು ಪೊಲೀಸ್ ಮೂಲಗಳು …
ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕೆ.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಮ್ಮದ್ ಶಫಿ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು, ಪತ್ನಿ ಶಬ್ರಿನ್ ತಾಜ್, ಪ್ರಿಯಕರ ಅನ್ವರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 12 …