Mysore
15
clear sky

Social Media

ಶುಕ್ರವಾರ, 23 ಜನವರಿ 2026
Light
Dark

crime news

Homecrime news

ಮೈಸೂರು: ಬೆಟ್ಟದ ಪುರದ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige Murder Case) ಸಂಬಂದಿಸಿದ ಇಂದು ನ್ಯಾಯಾಲಯ ನೀಡಿದ ತೀರ್ಪುಗೆ ಆರೋಪಿ ಸ್ಥಾನದಲ್ಲಿದ್ದ ಸುರೇಶನ ತಂದೆ ಗಾಂಧಿ ಸಂತಸ ಪಟ್ಟಿದ್ದಾರೆ. ಈ ಬಗ್ಗೆ ಮೈಸೂರಿನ ನ್ಯಾಯಾಲಯದ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿ, ಮಗನ ಮೇಲಿದ್ದ …

Mallige murder case

ಮೈಸೂರು: ಬೆಟ್ಟದಪುರ ಮಲ್ಲಿಗೆ ಕೊಲೆ ಪ್ರಕರಣಕ್ಕೆ (Mallige murder case) ಸಂಬಂಧಿಸಿದಂತೆ ಇಂದು ಎಸ್ಪಿ ಅವರು ಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ ಎಂದು ಆರೋಪಿ ಸುರೇಶ್ ಪರ ವಕೀಲ ಪಾಂಡು ಪೂಜಾರಿ (Pandu Pujari)  ಮಾಹಿತಿ ನೀಡಿದ್ದಾರೆ. ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ …

Crime News, Mysore Crime

ಹುಣಸೂರು: ತಾಲ್ಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ವಾಮಿಗೌಡ ಎಂಬುವವರ ಮನೆಯಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ‌. ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರು, ಲಾಕರ್‌ನಲ್ಲಿಟ್ಟಿದ್ದ 200 ಗ್ರಾಂ ಚಿನ್ನಾಭರಣ 1 ಲಕ್ಷ ರೂ ನಗದನ್ನು ಪರಾರಿಯಾಗಿದ್ದಾರೆ. ಒಂದು ಚೈನ್, …

ಚಾಮರಾಜನಗರ: ಇಲ್ಲಿನ ಹೌಸಿಂಗ್‌ ಬೋರ್ಡ್‌ ಕಾಲೋನಿಯಲ್ಲಿ ಖದೀಮರು ಮನೆಯ ಬಾಗಿಲು ಮೀಟಿ ತಮ್ಮ ಕೈಚಳಕ ತೋರಿಸಿದ್ದಾರೆ. ಮಂಜುಳಾ ಎಂಬುವವರು ಬಾಡಿಗೆಯಿದ್ದ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿದ್ದ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದನ್ನು ದೋಚಿ …

ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸುಮಂತ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಗ್ರಾಮದ ಅಂಬರೀಷ್‌ ಹೆಂಡತಿ ಜೊತೆ ಹಣಕಾಸು ವಿಚಾರಕ್ಕೆ ಯುವಕ ಗಲಾಟೆ …

ರಾಮನಗರ:  ೨ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿ ೭ ಜನರ ಮೇಲೆ  ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್‌ ಕೆ ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿ ಶೀಟರ್‌ ಹರ್ಷ ಮತ್ತು ತಂಡದಿಂದ …

ಮೈಸೂರು: ಮೈಸೂರಿನ ವಿನಾಯಕ ನಗರದಲ್ಲಿರುವ ವಿನಾಯಕ ದೇವಸ್ಥಾನಕ್ಕೆ ನಿನ್ನ ರಾತ್ರಿ ವೇಳೆ ಕಳ್ಳರ ಗುಂಪೊಂದು ಕನ್ನ ಹಾಕಿದ್ದಾರೆ. ದೇವಸ್ಥಾನದ ಕಿಟಕಿ ಗಾಜು ಒಡೆದು ಲಕ್ಷ್ಮಿ ದೇವಿಯ ಚಿನ್ನದ ತಾಳಿ ಸೇರಿದಂತೆ ಬೆಲೆಬಾಳುವ ವಿಗ್ರಹಗಳನ್ನು ಕಳ್ಳತನ ಮಾಡಲಾಗಿದೆ. ವಿಷ್ಣು, ಗಣಪತಿ, ಮಹಾಲಕ್ಷ್ಮೀ, ಕೃಷ್ಣ, …

ಕೋಲಾರ: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್ ವಿರುದ್ಧ …

ನವದೆಹಲಿ: ದೆಹಲಿ ಬಿಜೆಪಿ ಮುಖಂಡ ಸುರೇಂದ್ರ ಮಟಿಯಾಲ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದ್ವಾರಕಾದಲ್ಲಿನ ಕಚೇರಿಯಲ್ಲಿ ಸುರೇಂದ್ರ ಮಟಿಯಾಲ ಮತ್ತು ಅವರ ಸೋದರಳಿಯ ಶುಕ್ರವಾರ ಸಂಜೆ 7:30ರ ಸುಮಾರಿಗೆ ಟಿವಿ ನೋಡುತ್ತಿದ್ದರು. ಇದೇ ಸಂದರ್ಭದಲ್ಲಿ ಮುಖವಾಡ …

Stay Connected​
error: Content is protected !!