Light
Dark

crime

Homecrime

ಮೈಸೂರು: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ಜರುಗಿದೆ. ಪ್ರಕಾಶ್(51)‌ ಮತ್ತು ಪತ್ನಿ ಯಶೋಧ (48) ಮೃತಪಟ್ಟವರು. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪಿರಿಯಾಪಟ್ಟಣ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮೇಲೆ ಯಾವ ಗಾಯದ ಗುರುತು …

ಬೆಂಗಳೂರು: ರಾಜ್ಯದಲ್ಲಿ ಹುಬ್ಬಳಿಯ ನೇಹಾ, ಅಂಜಲಿ ಕೊಡಗಿನ ಮೀನಾ ಕೊಲೆ ಪ್ರಕರಣ ಮಾಸುವೆ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ. ೨೧ ವರ್ಷದ ವಿದ್ಯಾರ್ಥಿನಿ ಪ್ರಭುದ್ಧಳ ಮೃತದೇಹ ಮನೆಯ ಬಾತ್‌ರೂಂನಲ್ಲಿ ಪತ್ತೆಯಾಗಿದ್ದು, ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ …

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಅಂತಹದ್ದೇ ಮತ್ತೊಂದು ಭೀಕರ ಹತ್ಯೆಗೆ ಹುಬ್ಬಳ್ಳಿ ಸಾಕ್ಷಿಯಾಗಿದೆ. ಇಲ್ಲಿನ ಬೆಂಡಿಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಪ್ರೀತಿ ನಿರಾಕರಿಸಿದ ಕಾರಣಕ್ಕೆ ವಿಶ್ವ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಚೇತನ್ ಚಂದ್ರ ಅವರ ಮೇಲೆ 20 ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇಂದು(ಮೇ.12) ಅಮ್ಮಂದಿರ ದಿನವಾದ ಹಿನ್ನೆಲೆ ಚೇತನ್‌ ಚಂದ್ರ ದೇವಸ್ಥಾನಕ್ಕೆ ಹೋಗಿದ್ದರು. ದೇವಸ್ಥಾನದಿಂದ ಹಿಂದಿರುಗುವಾಗ ಕಗ್ಗಲಿಪುರದ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಈ ಘಟನೆ …

ಬೆಂಗಳೂರು: ಹಾಡಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಯೊಬ್ಬ ಮಹಿಳೆಯ ಕತ್ತು ಹಿಸುಕಿ ಕೊಲೆಗೈದು ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಕೆಂಗೇರಿಯ ಕೋಣಸಂದ್ರ ನಿವಾಸಿ ದಿವ್ಯ (36) ಕೊಲೆಯಾದವರು. ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ …

ಕೊಡಗು: ನಿನ್ನೆ (ಮೇ.9) ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್‌ ಮೀನಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಓಂಕಾರಪ್ಪ ನೇಣಿಗೆ ಶರಣಾಗಿದ್ದಾನೆ ಎಂಬ ಸುದ್ದಿ ಹರಿದಾಡುತ್ತಿದ್ದು, ಆತ್ಮಹತ್ಯೆ ಇನ್ನೂ ಖಚಿತವಾಗಿಲ್ಲ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ …

ಚಿಕ್ಕಮಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಫೊಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್‌ ಬಂಧಿತ ಆರೋಪಿ. ಟ್ರೋಲ್‌ ಪೇಜ್‌ ಅಡ್ಮಿನ್‌ ಆಗಿದ್ದ ಆರೋಪಿ …

ಬೆಂಗಳೂರು : ಜಗತ್ತಿನಲ್ಲಿ ಅತಿ ಹೆಚ್ಚು ಅಪರಾಧಗಳು ನಡೆಯುವ ಪ್ರಮುಖ ನಗರಗಳ ಪಟ್ಟಿಯೊಂದನ್ನು ನುಂಬಿಯೂ ಎಂಬ ಆನ್‌ಲೈನ್‌ ಡಾಟಾಬೇಸ್ ಸಂಸ್ಥೆ ಬಿಡುಗಡೆ ಮಾಡಿ ಇದರ ಪ್ರಕಾರ ಜಗತ್ತಿನಲ್ಲಿ ಅತಿ ಹೆಚ್ಚು ಅಪರಾಧಗಳು ನಡೆಯುವ 200ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ಭಾರತದ …

ಬೆಂಗಳೂರು: ಮಾರ್ಚ್‌ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್‌ ಸ್ಪೋಟ ಪ್ರಕರಣದ ಸಂಚಿನಲ್ಲಿ ಭಾಗಿಯಾದ ಪ್ರಮುಖ ಆರೋಪಿ ಎನ್ನಲಾದ ಮುಜಾಮಿಲ್‌ ಶರೀಫ್‌ ಎಂಬಾತನನ್ನು ಇಂದು ( ಮಾರ್ಚ್‌ 28 ) ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ರಾಷ್ಟ್ರೀಯ …

ನಾಗಮಂಗಲ :  ತಾಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯಲ್ಲಿ ಅಜ್ಜಿ ಮತ್ತು ಮೊಮ್ಮಗಳನ್ನು ಕೊಲೆ ಮಾಡಿ, ಶವಗಳನ್ನು ಮೂಟೆಗಳಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬೆಳಕಿಗೆ ಬಂದಿದೆ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ನಿವಾಸಿಗಳಾದ ಜಯಮ್ಮ(೪೫), …