crime

ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ: 3 ಕೋಟಿ ಮೌಲ್ಯ ಮಾದಕ ವಸ್ತು ವಶ

ಬೆಂಗಳೂರು: ಕ್ವಿಂಟಾಲ್‌ ಗಟ್ಟಲೇ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗೋವಿಂದಪುರ ಠಾಣೆ ಪೊಲೀಸರು ಇಂದು(ನ.22) ಆರೋಪಿಗಳಾದ…

4 weeks ago

ಕುರಿಗಳ ಮೈ ತೊಳೆಯಲು ಹೋಗಿ ತಂದೆ-ಮಗ ಸಾವು

ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್‌…

2 months ago

ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಜಗಳ; ಪತ್ನಿಯಿಂದಲೇ ಪತಿಯ ಕೊಲೆ

ಮಡಿಕೇರಿ: ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ನಡುವೆ ಉಂಟಾದ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಪತ್ನಿ, ಚಾಕುವಿನಿಂದ ಇರಿದು ಪತಿಯನ್ನು ಕೊಲೆ ಮಾಡಿರುವ ಘಟನೆ ಭಾನುವಾರ ಮೂರ್ನಾಡುವಿನ ಗಾಂಧಿನಗರದಲ್ಲಿ…

2 months ago

ಸೆಪ್ಟೆಂಬರ್‌ 4ರಂದು ನಗರದಲ್ಲಿ ನಡೆದ ಅಪರಾಧ ಪ್ರಕರಣಗಳು

ಕಾರು ಗುದ್ದಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು ಮೈಸೂರು: ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ…

4 months ago

ಕರ್ತವ್ಯ ಲೋಪ: ಸಿಸಿಬಿ ಘಟಕ ಮುಖ್ಯಪೇದೆ ಅಮಾನತು

ಮೈಸೂರು: ಕರ್ತವ್ಯ ಲೋಪ ಮಾಡಿದ ಹಿನ್ನೆಯಲ್ಲಿ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆ ಸಲೀಂ ಎಂಬುವವರು ಅಮಾನತಾಗಿದ್ದಾರೆ. ಸಂಚಾರ ಮತ್ತು ಅಪರಾಧ ಡಿಜಿಪಿ ಜಾಹ್ನವಿ ಅವರು ಅಮಾನತು ಮಾಡಿ…

5 months ago

ಬೇಕರಿಯಲ್ಲಿ ತಿಂದು, ಹಣ ಕೇಳಿದ್ದಕ್ಕೆ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದ ಕಿಡಿಗೇಡಿಗಳು!

ಮೈಸೂರು: ಬೇಕರಿಯಲ್ಲಿ ತಿಂದ ತಿನಿಸುಗಳಿಗೆ ಹಣ ಕೇಳಿದ್ದಕ್ಕಾಗಿ ದಾಂಧಲೆ ನಡೆಸಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾ ಬೇಕರಿಯಲ್ಲಿ…

6 months ago

ಹಾಸನ: ಗೆಳೆಯನನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣು

ಹಾಸನ: ಕಾರಿನೊಳಗೆ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಹಾಸನದ ಕೆ.ಆರ್.ಪುರಂನಲ್ಲಿ ನಡೆದಿದೆ. ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ, ಒಬ್ಬ…

6 months ago

ಲಂಚಕ್ಕೆ ಬೇಡಿಕೆಯಿಟ್ಟದ್ದ ಆರೋಪ ದೃಢ: ವೈದ್ಯನಿಗೆ ಜೈಲು ಶಿಕ್ಷೆ ವಿಧಿಸಿ ಕೋರ್ಟ್‌ ಆದೇಶ

ಮೈಸೂರು: ನಗರದ ಕೆ.ಆರ್‌ ಆಸ್ಪತ್ರೆಯ ವೈದ್ಯರೊಬ್ಬರು ಶಸ್ತ್ರ ಚಿಕಿತ್ಸೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಲಾಗಿದ್ದು, ಈ ಆರೋಪ ಸಾಬೀತಾದ ಹಿನ್ನಲೆ, ಕೆ.ಆರ್‌ ಆಸ್ಪತ್ರೆಯ ಮೂಳೆ ಶಸ್ತ್ರ…

7 months ago

ಪತಿಯಿಂದಲೇ ಕಾಂಗ್ರೆಸ್ ಮುಖಂಡೆ, ಕಿರುತೆರೆ ನಟಿ ಕೊಲೆ

ಮೈಸೂರು: ಪತಿಯೇ ತನ್ನ ಪತ್ನಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಬನ್ನೂರಿನ ತುರಗನೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ವಿದ್ಯಾ ಹತ್ಯೆಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ…

7 months ago

ಮೈಸೂರು: ಅನುಮಾನಾಸ್ಪದವಾಗಿ ದಂಪತಿ ಸಾವು

ಮೈಸೂರು: ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದೆ ಘಟನೆ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ಜರುಗಿದೆ. ಪ್ರಕಾಶ್(51)‌ ಮತ್ತು ಪತ್ನಿ ಯಶೋಧ (48) ಮೃತಪಟ್ಟವರು. ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ…

7 months ago