ಕೊಡಗು: ನಿನ್ನೆ (ಮೇ.9) ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಯು.ಎಸ್ ಮೀನಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಓಂಕಾರಪ್ಪ ನೇಣಿಗೆ ಶರಣಾಗಿದ್ದಾನೆ…
ಚಿಕ್ಕಮಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಮತ್ತು ಫೊಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಕುದುರೆಮುಖ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಡಿಗೆರೆ ತಾಲೂಕಿನ…
ಬೆಂಗಳೂರು : ಜಗತ್ತಿನಲ್ಲಿ ಅತಿ ಹೆಚ್ಚು ಅಪರಾಧಗಳು ನಡೆಯುವ ಪ್ರಮುಖ ನಗರಗಳ ಪಟ್ಟಿಯೊಂದನ್ನು ನುಂಬಿಯೂ ಎಂಬ ಆನ್‌ಲೈನ್ ಡಾಟಾಬೇಸ್ ಸಂಸ್ಥೆ ಬಿಡುಗಡೆ ಮಾಡಿ ಇದರ ಪ್ರಕಾರ ಜಗತ್ತಿನಲ್ಲಿ…
ಬೆಂಗಳೂರು: ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಪೋಟ ಪ್ರಕರಣದ ಸಂಚಿನಲ್ಲಿ ಭಾಗಿಯಾದ ಪ್ರಮುಖ ಆರೋಪಿ ಎನ್ನಲಾದ ಮುಜಾಮಿಲ್ ಶರೀಫ್ ಎಂಬಾತನನ್ನು ಇಂದು (…
ನಾಗಮಂಗಲ : ತಾಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀಚಂದ್ರಶೇಖರನಾಥ ಬಡಾವಣೆ ಕಟ್ಟೆಯಲ್ಲಿ ಅಜ್ಜಿ ಮತ್ತು ಮೊಮ್ಮಗಳನ್ನು ಕೊಲೆ ಮಾಡಿ, ಶವಗಳನ್ನು ಮೂಟೆಗಳಲ್ಲಿ ಕಟ್ಟಿ ಬಿಸಾಡಿರುವ ಘಟನೆ ಬೆಳಕಿಗೆ ಬೆಳಕಿಗೆ…
ಮೈಸೂರು: ಶಿವರಾತ್ರಿ ಹಬ್ಬದ ಜೊತೆ ಸರಣಿ ರಜೆ ಹಿನ್ನೆಲೆ, ಹಾಲಿಡೇ ಸಂಭ್ರಮದಲ್ಲಿದ್ದ ಯುವಕನೋರ್ವ ಈಜಲು ತೆರಳಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಹತ್ವಾಳು ಕಟ್ಟೆಯಲ್ಲಿ ನಡೆದಿದೆ.…
ಭಾರತೀನಗರ: ಯಾರೂ ಇಲ್ಲದ ಮನೆಯಲ್ಲಿ ಯುವಕನೊಬ್ಬನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ದೊಡ್ಡಅರಸಿನಕೆರೆ ಗ್ರಾಮದಲ್ಲಿ ನಡೆದಿದೆ. ತಮ್ಮಯ್ಯ ಎಂಬುವವರ ಪುತ್ರ ನಾಗೇಶ್ ಅಲಿಯಾಸ್ ಸ್ಪಾಟ್ (35)…
ತಾಯಿಯೊಬ್ಬಳು 4 ವರ್ಷ ವಯಸ್ಸಿನ ಹೆತ್ತ ಮಗನನ್ನೇ ಕೊಂದು ಆತನ ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಲು ಯತ್ನಿಸಿದ ಅಮಾನವೀಯ ಘಟನೆಯೊಂದು ನಡೆದಿದೆ. ಬೆಂಗಳೂರಿನಲ್ಲಿ ನೆಲೆಸಿದ್ದ ಸ್ಟಾರ್ಟ್‌ಅಪ್ ಕಂಪನಿ ಸಿಇಒ…
ಬೆಂಗಳೂರು ಉತ್ತರ ತಾಲೂಕಿನ ಭವಾನಿನಗರದ ನಿವಾಸಿ, ಕೊಡಗು ಮೂಲದ ವಿಶು ಉತ್ತಪ್ಪ ಎಂಬ ವಿದ್ಯಾರ್ಥಿ ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 19 ವರ್ಷದ ವಿಶು…
ಪಾಂಡವಪುರ : ಕಾರ್ತಿಕ ಮಾಸದ ಪೂಜೆಗೆ ತೆರಳಿದ್ದ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಎಲೆಕೆರೆ ಗ್ರಾಮದ ವಿ. ನಾಲೆಯ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಗ್ರಾಮದ…