ಶ್ರೀರಂಗಪಟ್ಟಣ : ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಯೋಗೇಶ್ (34) ನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾರೆ.…
ಮದ್ದೂರು : ಯುವಕನ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕುದುರಗುಂಡಿ ಗ್ರಾಮದಲ್ಲಿ ನಡೆದಿದೆ. ಕುದುರಗುಂಡಿ ಗ್ರಾಮದ ಎಳನೀರು ವ್ಯಾಪಾರ…
ಮೊನ್ನೆ ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿತ್ತು. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ…
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ.…
ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಆಲಿಯಾಸ್ ಕೌನ್ಸಲರ್ ಶ್ರೀನಿವಾಸ್ ಹತ್ಯೆಗೀಡಾದ ಘಟನೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನಡೆದಿದೆ. ನೂತನವಾಗಿ ನಿರ್ಮಾಣ…
ಬೆಂಗಳೂರು : ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ನಡೆದಿದೆ. ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ…
ಮೈಸೂರು : ಮೈಸೂರಿನ ತಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ನಿನ್ನೆ ಪ್ರಕರಣದ A1 ಮತ್ತು A2 ಆರೋಪಿಗಳಿಗೆ ಪೊಲೀಸರು…
ಚಿಕ್ಕೋಡಿ : ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಎಫ್‌ಐಆರ್ ಮೂಲಕ ಜೈನಮುನಿಯ ಕೊಲೆ ರಹಸ್ಯ ಬಯಲಾಗಿದೆ. ಕರೆಂಟ್…
ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ…
ಚಿಕ್ಕಬಳ್ಳಾಪುರ : ವ್ಯಕ್ತಿಯೊಬ್ಬ ಇನ್ನೋರ್ವ ವ್ಯಕ್ತಿಯ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ…