crime

ಹಣ ದ್ವಿಗುಣ ಆಮಿಷ ; ವ್ಯಕ್ತಿಗೆ ವಂಚನೆ, ಏಳು ಮಂದಿ ವಿರುದ್ದ ದೂರು

ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು…

7 months ago

ಕೆ.ಆರ್‌ ಪೇಟೆ | ಟ್ರ್ಯಾಕ್ಟರ್‌ ಹರಿದು ವ್ಯಕ್ತಿ ಸಾವು

ಕೆ.ಆರ್.ಪೇಟೆ : ಟ್ರಾಕ್ಟರ್‌ವೊಂದು ಹಿಮ್ಮುಖವಾಗಿ ಚಲಿಸಿ, ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯ ಎಪಿಎಂಸಿ ಮಾರುಕಟ್ಟೆ ಎದುರು ಸಂಭವಿಸಿದೆ.…

8 months ago

ಸರ್ಕಾರಿ ಉದ್ಯೋಗಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ : ದೂರು ದಾಖಲು

ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು…

8 months ago

ಮಹಿಳೆಯರ ಮೇಲೆ ಮಚ್ಚಿನಿಂದ ಹಲ್ಲೆ

ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ…

8 months ago

ಹೂತಿದ್ದ ಮಹಿಳೆಯರ ಶವ ಗುರುತು ಪತ್ತೆ ; ಕೊಲೆ ಶಂಕೆ : ತನಿಖೆ ಚುರುಕು

ಕೊಳ್ಳೇಗಾಲ : ಹಳೇ ಹಂಪಾಪುರದ ಸುವರ್ಣಾವತಿ ನದಿ ದಡದಲ್ಲಿ ಕೈ ಕಾಣುವಂತೆ ಹೂತಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಈಕೆ ಕೊಳ್ಳೇಗಾಲ ಮೋಳೆ ಬಡಾವಣೆಯ ವಿಜಯ್ ಕುಮಾರ್…

8 months ago

ಒಣಗಾಂಜಾ ಮಾರಾಟ : ಇಬ್ಬರ ಬಂಧನ

ಹನೂರು : ಒಣಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲ್ಲೂಕಿನ ವಡೆಕೆಹಳ್ಳ ಬಸ್ ನಿಲ್ದಾಣದ ಸಮೀಪ ತಮಿಳುನಾಡಿನ ಧರ್ಮಪುರಿ ನಿವಾಸಿಗಳಾದ ಮಹೇಶ್, ಕಾರ್ತಿಕ್…

8 months ago

ಕೆರೆಯಲ್ಲಿ ಮುಳುಗಿ ಆರು ವರ್ಷದ ಮಗು ಸಾವು

ಕೊಳ್ಳೇಗಾಲ : ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರು ವರ್ಷದ ಮಗುವೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಗ್ರಾಮದ ಮಹಮ್ಮದ್ ನವಾಜ್ ಎನ್ನುವರ ಪುತ್ರ ಮಹಮ್ಮದ್ ಅರ್ಹನ್…

9 months ago

ಕೌಟುಂಬಿಕ ಕಲಹ : ಓರ್ವನ ಕೊಲೆಯಲ್ಲಿ ಅಂತ್ಯ

ಮೈಸೂರು : ಕೌಟುಂಬಿಕ ಕಲಹ ಹಿನ್ನಲೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್ ನಗರದ ನಿಮ್ರಾ ಮಸೀದಿ…

9 months ago

ಹನೂರು | ಗಾಂಜಾ ಸಾಗಾಟ ; ಓರ್ವ ಪೊಲೀಸ್‌ ವಶಕ್ಕೆ

ಹನೂರು: ಅಕ್ರಮವಾಗಿ ಗಾಂಜಾ ಶೇಖರಣೆ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊರ್ವನನ್ನು ಹನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ನಿವಾಸಿ ನಾಗರಾಜು (29)…

9 months ago

ಕತ್ತರಘಟ್ಟ ಪ್ರಕರಣ : ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ…

9 months ago