crime

ಮೈಸೂರಿನಲ್ಲಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ಮೈಸೂರು: ಕೇರಳದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕಾರು, ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಶ್ವಿನ್‌ ಎಂಬುವವನೇ ಬಂಧಿತ…

1 year ago

ಮೀಟರ್‌ ಬಡ್ಡಿ ದಂಧೆಕೋರರ ಕಿರುಕುಳ ಆರೋಪ: ಯುವಕ ಆತ್ಮಹತ್ಯೆ

ಮಂಡ್ಯ: ಮೀಟರ್‌ ಬಡ್ಡಿ ದಂಧೆಕೋರರು ಕಿರುಕುಳ ನೀಡಿದ ಪರಿಣಾಮ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಮೆಣಸ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಲೋಹಿತ್‌…

1 year ago

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಕರ್ನಾಟಕ ಅರಾಜಕತೆಯತ್ತ ಸಾಗುತ್ತಿದೆ, ಈ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ, ಯಾವುದೇ ಪ್ರತಿಭಟನೆಗಳು, ಜನರ ಆಕ್ರಂದನದ ಬಿಸಿ ತಟ್ಟುತ್ತಿಲ್ಲ. ಈ ಕ್ಷಣದಿಂದಲಾದರೂ ಜನರ ರಕ್ಷಣೆಗೆ ಧಾವಿಸದಿದ್ದರೆ…

1 year ago

ಮೈಸೂರು ದರೋಡೆ ಪ್ರಕರಣ: ಓರ್ವ ಶಂಕಿತ ಪೊಲೀಸ್ ವಶಕ್ಕೆ

ಮೈಸೂರು: ಜಿಲ್ಲೆಯ ಜಯಪುರದ ಹಾರೋಹಳ್ಳಿ ರಸ್ತೆಯಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಕಾರಿನ ಮಾಲೀಕ ಹಾಗೂ ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.…

1 year ago

ಬೆಂಗಳೂರಿನಲ್ಲಿ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ. ಗಣೇಶ್‌ ಹಾಗೂ ಶರವಣ ಎಂಬುವವರೇ…

1 year ago

ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಕೃತ್ಯ

ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಆಲೂರು…

1 year ago

ಅರಣ್ಯ ಅಪರಾಧ: ಎಫ್‌ಐಆರ್‌ ದಾಖಲಿಸಲು ʼಗರುಡಾಕ್ಷಿʼ ಆನ್‌ಲೈನ್‌ ತಂತ್ರಾಂಶ

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್‌ ಮೂಲಕವೇ ಎಫ್‌ಐಆರ್‌ ದಾಖಲಿಸಿ ಮೇಲ್ವಿಚಾರಣೆ ನಡೆಸಲು ʼಗರುಡಾಕ್ಷಿʼ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಅರಣ್ಯ…

1 year ago

ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ರಾಮಚಂದ್ರು ಎಂಬಾತನೇ ಆತ್ಮಹತ್ಯೆಗೆ ಶರಣಾದ…

1 year ago

ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ: 3 ಕೋಟಿ ಮೌಲ್ಯ ಮಾದಕ ವಸ್ತು ವಶ

ಬೆಂಗಳೂರು: ಕ್ವಿಂಟಾಲ್‌ ಗಟ್ಟಲೇ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗೋವಿಂದಪುರ ಠಾಣೆ ಪೊಲೀಸರು ಇಂದು(ನ.22) ಆರೋಪಿಗಳಾದ…

1 year ago

ಕುರಿಗಳ ಮೈ ತೊಳೆಯಲು ಹೋಗಿ ತಂದೆ-ಮಗ ಸಾವು

ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್‌…

1 year ago