Mysore
21
overcast clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

crime

Homecrime

ಹಾಸನ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದ ಪ್ರಕರಣ ಮಾಸುವ ಮುನ್ನವೇ ಹಾಸನದಲ್ಲಿ ಕರುವೊಂದನ್ನು ಕದ್ದು ಬಾಡೂಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಹೆದ್ದುರ್ಗ ಗ್ರಾಮದ ಹೂವಣ್ಣ ಎಂಬುವವರಿಗೆ ಸೇರಿದ್ದ ಕರುವನ್ನು ರಾತ್ರೋರಾತ್ರಿ ದುಷ್ಕರ್ಮಿಗಳು ಹೊತ್ತೊಯ್ದು …

ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್‌ ಮೂಲಕವೇ ಎಫ್‌ಐಆರ್‌ ದಾಖಲಿಸಿ ಮೇಲ್ವಿಚಾರಣೆ ನಡೆಸಲು ʼಗರುಡಾಕ್ಷಿʼ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಹಾಗೂ ಮೇಲ್ವಿಚಾರಣೆ …

ಮಂಡ್ಯ: ಪ್ರೀತಿಸುತ್ತಿದ್ದ ಅಪ್ರಾಪ್ತೆ ಮನೆ ಮುಂದೆಯೇ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದ ಗ್ರಾಮವೊಂದರಲ್ಲಿ ನಡೆದಿದೆ. ರಾಮಚಂದ್ರು ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದು, ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಿಲೆಟಿನ್ ಸ್ಫೋಟಕ್ಕೆ …

ಬೆಂಗಳೂರು: ಕ್ವಿಂಟಾಲ್‌ ಗಟ್ಟಲೇ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಗೋವಿಂದಪುರ ಠಾಣೆ ಪೊಲೀಸರು ಇಂದು(ನ.22) ಆರೋಪಿಗಳಾದ ಜಮೀರ್‌, ರೇಷ್ಮಾ ಹಾಗೂ ಅಚ್ಚು ಬಂಧಿತ ಆರೋಪಿಗಳು. ಈ ಮೂವರು ಬೆಂಗಳೂರಿನ ಎಚ್‌ಬಿಆರ್‌ …

ಹಾಸನ: ಕುರಿಗಳ ಮೈ ತೊಳೆಯಲು ಹೋಗಿ ಕೆರೆಯಲ್ಲಿ ಕಾಲು ಜಾರಿ ಬಿದ್ದು ತಂದೆ-ಮಗ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರುದ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ರವೀಶ್‌ ಹಾಗೂ ಶಶಾಂಕ್‌ ಎಂಬುವವರೇ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಕುರಿಗಳನ್ನು ಮೈ ತೊಳೆಯಲು …

ಮಡಿಕೇರಿ: ಪ್ರೀತಿಸಿ ವಿವಾಹವಾಗಿದ್ದ ದಂಪತಿಯ ನಡುವೆ ಉಂಟಾದ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಪತ್ನಿ, ಚಾಕುವಿನಿಂದ ಇರಿದು ಪತಿಯನ್ನು ಕೊಲೆ ಮಾಡಿರುವ ಘಟನೆ ಭಾನುವಾರ ಮೂರ್ನಾಡುವಿನ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರದ ಬಾಡಿಗೆಗೆ ವಾಸವಾಗಿದ್ದ ಧರ್ಮ (26) ಕೊಲೆಯಾದವನು. ಪತ್ನಿ ಶ್ರೀಜಾ (24) …

ಕಾರು ಗುದ್ದಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವು ಮೈಸೂರು: ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಮೈಸೂರು- ನಂಜನಗೂಡು ರಸ್ತೆಯ ಮರಸೆ ಗೇಟ್ ಬಳಿ ಮಂಗಳವಾರ ನಡೆದಿದೆ. ನಂಜನಗೂಡು …

ಮೈಸೂರು: ಕರ್ತವ್ಯ ಲೋಪ ಮಾಡಿದ ಹಿನ್ನೆಯಲ್ಲಿ ಮೈಸೂರು ಸಿಸಿಬಿ ಘಟಕದ ಮುಖ್ಯಪೇದೆ ಸಲೀಂ ಎಂಬುವವರು ಅಮಾನತಾಗಿದ್ದಾರೆ. ಸಂಚಾರ ಮತ್ತು ಅಪರಾಧ ಡಿಜಿಪಿ ಜಾಹ್ನವಿ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕಳ್ಳತನ ಹಾಗೂ ಸರಗಳ್ಳರೊಂದಿಗೆ ಶಾಮೀಲಾಗಿರುವ ಆರೋಪ ಹಾಗೂ ಇತರ ವಿಚಾರಗಳಲ್ಲಿ …

ಮೈಸೂರು: ಬೇಕರಿಯಲ್ಲಿ ತಿಂದ ತಿನಿಸುಗಳಿಗೆ ಹಣ ಕೇಳಿದ್ದಕ್ಕಾಗಿ ದಾಂಧಲೆ ನಡೆಸಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದಿರುವ ಘಟನೆ ನಗರದ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಮದ್‌ ಸಾಜಿದ್‌ ಎಂಬುವವರ ಮೇಲೆ ಪುಡಿ ರೌಡಿಗಳು ಚಾಕುವಿನಿಂದ ದಾಳಿ …

ಹಾಸನ: ಕಾರಿನೊಳಗೆ ನಡೆದ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿರುವ ಘಟನೆ ಹಾಸನದ ಕೆ.ಆರ್.ಪುರಂನಲ್ಲಿ ನಡೆದಿದೆ. ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಇಬ್ಬರು ಯುವಕರ ನಡುವೆ ಜಗಳ ಆರಂಭವಾಗಿ, ಒಬ್ಬ ಹಾರಿಸಿದ ಗುಂಡಿಗೆ ಇನ್ನೊಬ್ಬ ಕಾರಿನಿಂದ ಹೊರಗೆ ಹಾರಿ ಬಿದ್ದಿದ್ದಾನೆ. ನಂತರದಲ್ಲಿ ಕಾರಿನಲ್ಲಿದ್ದ ಮತ್ತೊಬ್ಬ …

Stay Connected​
error: Content is protected !!