Mysore
22
overcast clouds

Social Media

ಗುರುವಾರ, 20 ಆಗಸ್ಟ್ 2026
Light
Dark

crime

Homecrime

ಶ್ರೀರಂಗಪಟ್ಟಣ : ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕಾರೇಕುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಯುವಕ ಯೋಗೇಶ್ (34) ನನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಬಣ್ಣದ ಕೆಲಸ ಮಾಡಿಕೊಂಡಿದ್ದ ಯೋಗೇಶ್‌ನನ್ನು ಶುಕ್ರವಾರ ತಡರಾತ್ರಿ ವೇಳೆ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. …

ಮದ್ದೂರು : ಯುವಕನ ಕುತ್ತಿಗೆಯನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಕುದುರಗುಂಡಿ ಗ್ರಾಮದಲ್ಲಿ ನಡೆದಿದೆ. ಕುದುರಗುಂಡಿ ಗ್ರಾಮದ ಎಳನೀರು ವ್ಯಾಪಾರ ಮಾಡುತ್ತಿದ್ದ ಶಿವಾನಂದ (19) ಎಂಬಾತನೇ ಹತ್ಯೆಯಾದ ಯುವಕನಾಗಿದ್ದಾನೆ. ಸೋಮವಾರ ತಡರಾತ್ರಿ ಶಿವಾನಂದನನ್ನು ಆತನ …

ಮೊನ್ನೆ ಮೈಸೂರು ಹಾಗೂ ಮಂಡ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದ ಭ್ರೂಣ ಹತ್ಯೆ ಜಾಲದ ಬಗೆಗಿನ ಸುದ್ದಿ ಇಡೀ ರಾಜ್ಯವನ್ನೇ ಆತಂಕಕ್ಕೊಳಗಾಗುವಂತೆ ಮಾಡಿತ್ತು. ಜೀವ ಉಳಿಸಬೇಕಾದ ವೈದ್ಯರೇ ಇಂತಹ ಅಮಾನವೀಯ ಕೆಲಸಕ್ಕೆ ಕೈಹಾಕಿದ್ದು ಮನುಕುಲ ತಲೆ ತಗ್ಗಿಸುವಂತಹ ಕೃತ್ಯ ಇದಾಗಿತ್ತು. ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು …

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ. ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ …

ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಕಾಂಗ್ರೆಸ್ ಮುಖಂಡ ಎಂ.ಶ್ರೀನಿವಾಸ್ ಆಲಿಯಾಸ್ ಕೌನ್ಸಲರ್ ಶ್ರೀನಿವಾಸ್ ಹತ್ಯೆಗೀಡಾದ ಘಟನೆ ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನಡೆದಿದೆ. ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದ ವೇಳೆ ಆರು ಜನ ಅಪರಿಚಿತ ದುಷ್ಕರ್ಮಿಗಳು …

ಬೆಂಗಳೂರು : ಪ್ರಿಯತಮನೊಬ್ಬ ತನ್ನ ಪ್ರಿಯತಮೆಯನ್ನು ಕುಕ್ಕರ್ ನಿಂದ ಹೊಡೆದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ನಡೆದಿದೆ. ಬೇಗೂರಿನ ನ್ಯೂ ಮೈಕೋ ಲೇಔಟ್ ನಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ದೇವಾ (24) ಹತ್ಯೆಯಾದ ಯುವತಿಯಾಗಿದ್ದು, ವೈಷ್ಣವ್ (24) …

ಮೈಸೂರು : ಮೈಸೂರಿನ ತಿ.ನರಸೀಪುರದ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ನಿನ್ನೆ ಪ್ರಕರಣದ A1 ಮತ್ತು A2 ಆರೋಪಿಗಳಿಗೆ ಪೊಲೀಸರು ಕೋಳ ತೊಡಿಸಿದ್ದರು. ಮಣಿಕಂಠ ಅಲಿಯಾಸ್ ಕೊಳೆ ಮಣಿ ಹಾಗೂ ಸಂದೇಶ್ ಬಂಧಿತರಾಗಿದ್ದರು. ಇಂದು …

ಚಿಕ್ಕೋಡಿ : ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಎಫ್‌ಐಆರ್ ಮೂಲಕ ಜೈನಮುನಿಯ ಕೊಲೆ ರಹಸ್ಯ ಬಯಲಾಗಿದೆ. ಕರೆಂಟ್ ಶಾಕ್ ನೀಡಿ ಸ್ವಾಮೀಜಿಯ ಹತ್ಯೆಗೈದ ಹಂತಕರು ಬಳಿಕ ಅವರ ದೇಹವನ್ನು ತುಂಡು ತುಂಡು …

ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ ಬಂಧಿತ ಆರೋಪಿ. ಈತ ಕಲಬುರಗಿ ಜಿಲ್ಲೆಯ ಗಾಣಗಪುರದವನಾಗಿದ್ದು, ಲಕ್ಷ್ಮಿ …

ಚಿಕ್ಕಬಳ್ಳಾಪುರ : ವ್ಯಕ್ತಿಯೊಬ್ಬ ಇನ್ನೋರ್ವ ವ್ಯಕ್ತಿಯ ಕತ್ತು ಕೊಯ್ದು ರಕ್ತ ಕುಡಿದಿರುವ ಬೀಭತ್ಸಕಾರಿ ಘಟನೆ ನಾಲ್ಕು ದಿನಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬನ ಕತ್ತಿನ ರಕ್ತ ಕುಡಿಯುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ವಿಡಿಯೋ …

Stay Connected​
error: Content is protected !!