Mysore
17
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

crime

Homecrime

ಮಂಡ್ಯ: ಬೆಳಕಿನ ಹಬ್ಬ ದೀಪಾವಳಿ ದಿನವೇ ಪತಿ ಮಹಾಶಯ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ ಲೋಕೇಶ್‌ …

ಮೈಸೂರು : ಶ್ರೀಮಂತರ ಸೋಗಿನಲ್ಲಿ ಫರ್ನಿಚರ್ ಅಂಗಡಿಯೊಂದಕ್ಕೆ ಬಂದ ಕೇರಳಾ ಮೂಲದ ಕುಟುಂವೊಂದು ಮಾಲೀಕನಿಗೆ ೯೯.೬೫ ಲಕ್ಷ ವಂಚಿಸಿದ ಪ್ರಕರಣ ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಹೂಟಗಳ್ಳಿಯಲ್ಲಿರುವ ಟ್ರೀ ಟ್ರೆಂಡ್ಸ್ ಅಂಗಡಿ ಮಾಲೀಕ ಎ.ಸಿ.ರಾಯ್ ವಂಚನೆಗೆ ಒಳಗಾದವರು. ಕೇರಳಾ ರಾಜ್ಯ ಕ್ಯಾಲಿಕಟ್‌ನ …

ಮೈಸೂರು : ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ. ನಿಶ್ಚಿತಾರ್ಥದ ಸಮಯದಲ್ಲಿ ಸಾಕಷ್ಟು ವರದಕ್ಷಿಣೆ ಪಡೆದರೂ ಮತ್ತಷ್ಟು ವರದಕ್ಷಿಣೆಗೆ ಬೇಡಿಕೆ ಇಟ್ಟ ಹಿನ್ನಲೆ ಮದುವೆ ಮುರಿದುಬಿದ್ದಿದೆ. ಈ ಬೆಳವಣಿಗೆಯಿಂದ ಮೈಸೂರಿನ ಗಂಗೋತ್ರಿ …

ಬೆಂಗಳೂರು: ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಮೈಸೂರು : ಕ್ರೆಡಿಟ್ ಕಾರ್ಡ್ ಮಿತಿ ಹೆಚ್ಚಿಸುವುದಾಗಿ ಬಂದ ಮೆಸೇಜ್ ನಂಬಿದ ವೃದ್ಧರೊಬ್ಬರು 21 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಗೋಕುಲಂನ ವಿವೇಕಾನಂದ ರಸ್ತೆಯ ಗೌಸ್(76) ಎಂಬುವರೇ ಹಣ ಕಳೆದುಕೊಂಡವರು. ಎರಡು ದಿನಗಳ ಹಿಂದೆ ಕ್ರೆಡಿಟ್ ಕಾರ್ಡ್‌ನ …

interstate smaglar

ಮಂಡ್ಯ : ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿ ಸೇರಿದಂತೆ ವಿವಿಧೆಡೆ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಳ್ಳೂರು ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ೭ ಲಕ್ಷ ರೂ. ಮೌಲ್ಯದ ೬೯ ಗ್ರಾಂ ತೂಕದ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ. ಗಾರೆ ಕೆಲಸ ಮತ್ತು …

ಮೈಸೂರು : ಕುಡಿತದ ಚಟಕ್ಕೆ ದಾಸನಾಗಿದ್ದ ಪತಿ ಹಣ ನೀಡದ ಪತ್ನಿಯನ್ನ ಮಚ್ಚಿನಿಂದ ಹಲ್ಲೆ ಮಾಡಿ ಭೀಕರವಾಗಿ ಕೊಂದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ.‌ ಪತ್ನಿ ಗಾಯಿತ್ರಿ ಅವರನ್ನು ಕೊಲೆ ಮಾಡಿದ ಪತಿ ಪಾಪಣ್ಣ ಪೊಲೀಸರ …

ಓದುಗರ ಪತ್ರ

ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ದಿಲ್ಲಿಯ ಚಾಣಕ್ಯಪುರಿಯಲ್ಲಿ ಆ.೪ರಂದು ಬೆಳಿಗ್ಗೆ ವಾಯು ವಿಹಾರ ಮಾಡುತ್ತಿದ್ದ ಸಂಸದೆ ತಮಿಳು ನಾಡಿನ ಆರ್.ಸುಧಾ ಅವರ ಸರವನ್ನು ಕಳ್ಳರು ಅಪಹರಿಸಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ರಾಜಧಾನಿ ದಿಲ್ಲಿಯಲ್ಲೇ ಜನಪ್ರತಿನಿಧಿಗಳ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದರೆ ಜನ ಸಾಮಾನ್ಯರ ಪಾಡೇನು? …

ಚಾಮರಾಜನಗರ : ಹಣ ದ್ವಿಗುಣ ಮಾಡುವುದಾಗಿ ನಂಬಿಸಿ ತಮಿಳುನಾಡು ಮೂಲದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ.ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ತಮಿಳುನಾಡು ಮೂಲದ ಅವಿನಾಷಿ ಸಚ್ಚಿದಾನಂದ ಎಂಬುವವರು ಈ ಸಂಬಂಧ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅನ್ಸಾರಿ, ಸೈಯದ್ ಇಮ್ರಾನ್ ಸೇರಿದಂತೆ …

ಕೆ.ಆರ್.ಪೇಟೆ : ಟ್ರಾಕ್ಟರ್‌ವೊಂದು ಹಿಮ್ಮುಖವಾಗಿ ಚಲಿಸಿ, ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯ ಎಪಿಎಂಸಿ ಮಾರುಕಟ್ಟೆ ಎದುರು ಸಂಭವಿಸಿದೆ. ಪಟ್ಟಣದ ಅಗ್ರಹಾರ ಬಡಾವಣೆಯ ನಿವಾಸಿ, ಹಣ್ಣಿನ ವ್ಯಾಪಾರಿ ಶ್ರೀನಿವಾಸ್ ಅವರ ಪುತ್ರ ಪ್ರವೀಣ್(34) …

Stay Connected​
error: Content is protected !!