ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು ಲಪಟಾಯಿಸಿರುವ ಘಟನೆ ನಡೆದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ …
ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು ಲಪಟಾಯಿಸಿರುವ ಘಟನೆ ನಡೆದಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ …
ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ ನಡೆದಿದೆ. ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರು …
ಕೊಳ್ಳೇಗಾಲ : ಹಳೇ ಹಂಪಾಪುರದ ಸುವರ್ಣಾವತಿ ನದಿ ದಡದಲ್ಲಿ ಕೈ ಕಾಣುವಂತೆ ಹೂತಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ. ಈಕೆ ಕೊಳ್ಳೇಗಾಲ ಮೋಳೆ ಬಡಾವಣೆಯ ವಿಜಯ್ ಕುಮಾರ್ ಅವರ ಪತ್ನಿ ಸೋನಾಕ್ಷಿ (29) ಎಂದು ಗುರುತಿಸಲಾಗಿದೆ. ಪೊಲೀಸರ ವಿಚಾರಣೆಯ ನಂತರ ಈಕೆ …
ಹನೂರು : ಒಣಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ. ಹನೂರು ತಾಲ್ಲೂಕಿನ ವಡೆಕೆಹಳ್ಳ ಬಸ್ ನಿಲ್ದಾಣದ ಸಮೀಪ ತಮಿಳುನಾಡಿನ ಧರ್ಮಪುರಿ ನಿವಾಸಿಗಳಾದ ಮಹೇಶ್, ಕಾರ್ತಿಕ್ (ಪ್ರಸ್ತುತ ಬೆಂಗಳೂರಿನ ಜೆ.ಪಿ. ನಗರದಲ್ಲಿ ವಾಸ) ಬಂಧಿತರು. ಈ ಇಬ್ಬರು ಗಾಂಜಾ ಮಾರಾಟ …
ಕೊಳ್ಳೇಗಾಲ : ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರು ವರ್ಷದ ಮಗುವೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಗ್ರಾಮದ ಮಹಮ್ಮದ್ ನವಾಜ್ ಎನ್ನುವರ ಪುತ್ರ ಮಹಮ್ಮದ್ ಅರ್ಹನ್ (6) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಗ್ರಾಮದ ಮಠದ ಬಳಿಯ ಕೆರೆಯಲ್ಲಿರುವ ಮೀನು ನೋಡಲು …
ಮೈಸೂರು : ಕೌಟುಂಬಿಕ ಕಲಹ ಹಿನ್ನಲೆ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ನಡೆದಿದೆ. ಸಾಕಿಬ್ ಮೃತ ದುರ್ದೈವಿ. ಕೊಲೆ ಮಾಡಿದ ಆರೋಪಿ ಅಫ್ರೀದಿ ಪೊಲೀಸರ …
ಹನೂರು: ಅಕ್ರಮವಾಗಿ ಗಾಂಜಾ ಶೇಖರಣೆ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊರ್ವನನ್ನು ಹನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ನಿವಾಸಿ ನಾಗರಾಜು (29) ಆಲಿಯಾಸ್ ನಾಗ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ: ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ …
ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ …
ಚಾಮರಾಜನಗರ: ನಗರದ ಪಟ್ಟಣ ಪೊಲೀಸ್ ಠಾಣೆ ಸಮೀಪ ಹಾಡಹಗಲೇ ಪತಿಯೊಬ್ಬ ತನ್ನ ಪತ್ನಿಯನ್ನು ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಗರದ ಸೋಮವಾರಪೇಟೆ ಬಡಾವಣೆಯ ವಿದ್ಯಾ (26) ಎಂಬಾಕೆಯನ್ನು ಆತನ ಪತಿ ಗಿರೀಶ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. …
ಮಂಗಳೂರು: ರಾಜ್ಯದಲ್ಲಿ ಭ್ರಾತೃತ್ವ ವಾತಾವರಣ ನಿರ್ಮಾಣ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯ ಅವರು ಡಿಸಿ ಹಾಗೂ ಸಿಇಓಗಳ ಸಭೆಯಲ್ಲಿ ದ್ವೇಷ ಭಾಷಣ ಪ್ರಚೋದನೆ ಮಾಡುವುದನ್ನು ದಮನ …