Mysore
22
overcast clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

crime

Homecrime

ಮಡಿಕೇರಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಕಲ್ಲೂರು ಗ್ರಾಮದಲ್ಲಿ ಸೋಮವಾರ ರಾತ್ರಿ‌ ನಡೆದಿದೆ. ಗ್ರಾಮದ ನಿವಾಸಿ ರವೀಂದ್ರ ಶೆಟ್ಟಿ (54)ಹಲ್ಲೆಗೊಳಗಾದವರು. ಕಲ್ಲೂರು ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ವಾರ್ಷಿಕ ಪೂಜೋತ್ಸವವು ಸೋಮವಾರ ಬೆಳಿಗ್ಗೆಯಿಂದ …

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಇಂದು ಮತ್ತೆ ಕೊಲೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ಫ್ಯಾನ್ಸ್‌ ಆತಂಕಕ್ಕೆ ಒಳಗಾಗಿದ್ದಾರೆ. ಮುಂಬೈನ್‌ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಸ್ಫೋಟಿಸುವ ಮೂಲಕ ಸಲ್ಮಾನ್‌ಖಾನ್‌ ಕೊಲೆ ಮಾಡುತ್ತೇವೆ ಎಂದು ವರ್ಲಿಯಲ್ಲಿರುವ ಸಾರಿಗೆ ಇಲಾಖೆ …

ಟಿ.ನರಸೀಪುರ : ಇಲ್ಲಿಗೆ ಸಮೀಪದ ಬನ್ನೂರು ಪಟ್ಟಣದ ನಿವಾಸಿ ವರುಣ್‌ ಅಲಿಯಾಸ್‌ ಬುಲೆಟ್‌ ನಾಗ (28) ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಇರಿದು ಹತ್ಯೆ ಮಾಡಲಾಗಿದೆ. ಮೃತ ಯುವಕ ತನ್ನ ಸ್ನೇಹಿತರಿಂದಲೇ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಬನ್ನೂರು ಪೊಲೀಸರು ನಾಲ್ವರು …

ಮಡಿಕೇರಿ : ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ / ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ. ಕುಂಜಿಲ ಗ್ರಾಮದ ಕೆ.ಯು. ಮೊಹಮ್ಮದ್ ಅಶ್ರಫ್ (37) ಮತ್ತು ಅಯ್ಯಂಗೇರಿ ಗ್ರಾಮದ ಪಿ.ಕೆ. ಆಸ್ಕರ್ (24) ಎಂಬುವವರೇ ಪೊಲೀಸರು ಬೀಸಿದ ಬಲೆಗೆ …

ಮೈಸೂರು : ಇಲ್ಲಿನ ಕೆ. ಜಿ. ಕೊಪ್ಪಲಿನ ಸಿದ್ದಪ್ಪಾಜಿ ವೃತ್ತದಲ್ಲಿ ನಡುರಾತ್ರಿ ಲಾಂಗ್ ಬಿಸಾಡಿ ಭಯದ ವಾತಾವರಣ ಸೃಷ್ಟಿಸಿದ ಘಟನೆ ಜರುಗಿದೆ. ಮರಕಾಸ್ತ್ರ ಬಿಸಾಡಿದ ಮೋಹನ್ ಹಾಗೂ ರಕ್ಷತ್ ಎಂಬುವರ ವಿರುದ್ಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರೌಡಿ ಶೀಟರ್ …

ಶ್ರೀರಂಗಪಟ್ಟಣ: ಪಟ್ಟಣದ ನ್ಯಾಯಾಲಯದ ಪಕ್ಕದಲ್ಲೇ ಇರುವ ಕ್ಯಾಂಟೀನ್‌ವೊಂದರಲ್ಲಿ ವ್ಯಕ್ತಿಯೊರ್ವ ಇಬ್ಬರಿಗೆ ಸ್ಕೂಡ್ರೈವರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಸಂಬಂಧ ಶ್ರೀರಂಗಟಪ್ಟಣ ಟೌನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳ ಮಹಜರು ನಡೆಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ನಂಜಪ್ಪ ಎಂಬುವವನೇ …

ಮಂಡ್ಯ: ಮಗಳ ಸಾವಿನಿಂದ ಮನನೊಂದ ತಾಯಿ ಡೆತ್‌ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದ ಲಕ್ಷ್ಮೀ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ೨೦೨೪ರ ಫೆ.೨೧ರಂದು ಇವರ ಪುತ್ರಿ ವಿಜಯಲಕ್ಷ್ಮಿ ರೈಲಿಗೆ ಸಿಲುಕಿ …

ಮೈಸೂರು: ಮುಸ್ಲಿಂ ಧರ್ಮದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಹರಿಬಿಟ್ಟ ಪ್ರಕರಣದ ಆರೋಪಿ ಸತೀಶ್ ಗಡಿಪಾರು ಪ್ರಕ್ರಿಯೆಗೆ ನ್ಯಾಯಾಲಯವು ನೀಡಿದ ತಡೆಯಾಜ್ಞೆ ತೆರವುಗೊಳಿಸುವಂತೆ ಪೊಲೀಸರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಪರಿಷ್ಕರಣಾ ಅರ್ಜಿ ಸಲ್ಲಿಸಿದ್ದಾರೆ. ಆರೋಪಿ ಪರ ವಕೀಲ …

ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ತಂದ ಆರೋಪದ ಮೇಲೆ ಚಂದನವನದ ನಟಿ ರಾವ್‌ ಅವರನ್ನು (ಡಿಆರ್‌ಐ) ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ. ನಟಿಯ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು …

ಮೋಹನ್‌ ಕುಮಾರ್‌ ಬಿ.ಟಿ ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಪುಡಿರೌಡಿಗಳ ಅಟ್ಟಹಾಸ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಪೊಲೀಸರು ಇಂದು ಆರೋಪಿಯೋರ್ವನ ಕಾಲಿಗೆ ಫೈರಿಂಗ್‌ ಮಾಡಿದ್ದಾರೆ. ಮಂಡ್ಯ ತಾಲೂಕಿನ ಬಿ.ಹೊಸೂರು ಬಳಿ ಈ ಘಟನೆ ನಡೆದಿದ್ದು, ಹಲವು ಪ್ರಕರಣದಲ್ಲಿ ‌ಭಾಗಿಯಾಗಿದ್ದ ಆರೋಪಿ ಸುಭಾಸ್ …

Stay Connected​
error: Content is protected !!