ಮೈಸೂರು: ಜಾನುವಾರುಗಳ ಸಂರಕ್ಷಣೆ ಹೆಸರಿನಲ್ಲಿ ಹಣ ವಸೂಲಿಗಿಳಿದಿದ್ದ ಗ್ಯಾಂಗ್‌ನ್ನು ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಹಿಂದೂ ರಾಷ್ಟ್ರ ರಕ್ಷಣಾ ಪಡೆಯ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ ಹಾಗೂ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. …

