ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದಾಗ ಆಡಿದ ಮಾತು ಇಡೀ ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದೆ. ಇದರಿಂದ ನವೆಂಬರ್ ಕ್ರಾಂತಿಯ ಮಾತುಗಳನ್ನಾಡುತ್ತಿದ್ದವರಿಗೆ ಹುಮ್ಮಸ್ಸು ಮೂಡಿದೆ. ಯತೀಂದ್ರ ಅವರು, ತಮ್ಮ ತಂದೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು …

