ನಂಜನಗೂಡು: ಹುಲಿ, ಚಿರತೆಗಳ ಕಾಟದ ನಡುವೆ ಈಗ ನಂಜನಗೂಡು ತಾಲ್ಲೂಕಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಗ್ರಾಮದ ಕೂಗಳತೆ ದೂರದಲ್ಲಿರುವ ಕೆರೆಯಲ್ಲಿ ಕಳೆದ ಮೂರು ದಿನಗಳಿಂದ ಕೆರೆ ಆವರಣದೊಳಗೆ ಮೊಸಳೆ ತಿರುಗಾಡುತ್ತಿರುವುದನ್ನು ರೈತರು ಗಮನಿಸಿದ್ದಾರೆ. ಮೊಸಳೆ ಮಲಗಿರುವುದು …





