ಬೆಂಗಳೂರು: ರಾಜ್ಯ ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದು, ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿಗೆ ಪರಿಹಾರ ಘೋಷಣೆ ಮಾಡಿದೆ. ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದರು. …






