crossing tracks

ಕಾಸರಗೋಡು| ಹಳಿ ದಾಟುವಾಗ ರೈಲು ಡಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ ಪುತ್ರ ರಾಜೇಶ್‌ ಎಂಬುವವರೇ ಮೃತಪಟ್ಟಿರುವ ದುರ್ದೈವಿಯಾಗಿದ್ದಾರೆ.…

1 day ago