ನವದೆಹಲಿ : ವಿದೇಶಿ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ನಾಲ್ಕು ತಿಂಗಳ ಅವಧಿಯಲ್ಲಿ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇದರಿಂದ ಭಾರತೀಯ ಆರ್ಥಿಕತೆಗೆ ಬೃಹತ್ ಮಟ್ಟದ ಉತ್ತೇಜನ ಸಿಗುವ ಸಾಧ್ಯತೆಗಳಿವೆ. ಬೃಹತ್ ತೈಲದ ಅಮದು ವೆಚ್ಚದಿಂದಾಗಿ ದೇಶದ ಚಾಲ್ತಿ ಖಾತೆ ನಿಯಂತ್ರಣ ಮಿತಿಮೀರಲು ಶುರುವಾಗಿತ್ತು.ದುಬಾರಿ …