ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್ ಧೋನಿ ಹಾಗೂ ಶಿವಂ ದುಬೆ ಅವರ ಜುಗಲ್ ಬಂದಿ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಸಿಎಸ್‌ಕೆ 5 ವಿಕೆಟ್‌ಗಳಿಂದ ಲಖನೌ ಸೂಪೃ …
ಲಖನೌ: ಸತತ ಐದು ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್‌ಗೆ ಏಳನೇ ಪಂದ್ಯದಲ್ಲಿ ಗೆಲುವು ಸಿಕ್ಕಿದೆ. ನಾಯಕ ಎಂ.ಎಸ್ ಧೋನಿ ಹಾಗೂ ಶಿವಂ ದುಬೆ ಅವರ ಜುಗಲ್ ಬಂದಿ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಸಿಎಸ್‌ಕೆ 5 ವಿಕೆಟ್‌ಗಳಿಂದ ಲಖನೌ ಸೂಪೃ …
ಚೆನ್ನೈ: ಮುಂಬೈ ಇಂಡಿಯನ್ಸ್ ವಿರುದ್ಧ ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಲ್ಕು ವಿಕೆಟ್ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಗೆಲುವಿನೊಂದಿಗೆ ಶುಭಾರಂಭ ಮಾಡಿಕೊಂಡಿದೆ. ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ …
ಬೆಂಗಳೂರು: ನಿನ್ನೆ ನಡೆದ ಐಪಿಎಲ್ ಸೀನಸ್ 17ರ ನಿರ್ಣಯಕ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈಸೂಪರ್ ಕಿಂಗ್ಸ್ ತಂಡದ ವಿರುದ್ಧ 27ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸುವ ಮೂಲಕ ಅಂತಿಮ ನಾಲ್ಕರ ಘಟಕ್ಕೆ ಅರ್ಹತೆ ಪಡೆಯಿತು. ಟೂರ್ನಿಯಲ್ಲಿ ಸತತ …
ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17 ನೇ ಐಪಿಎಲ್ ಆವೃತ್ತಿಯ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 27 ರನ್‌ಗಳ ಗೆಲುವು ಸಾಧಿಸುವುದರ ಮೂಲಕ ಪ್ಲೇಆಫ್ ಪ್ರವೇಶಿಸಿದೆ. ರಾಯಲ್ ಚಾಲೆಂಜರ್ಸ್ …
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಮೇ.18) ಸಂಜೆ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈಸೂಪರ್ ಕಿಂಗ್ಸ್ ನಡುವೆ ಹೈ-ವೋಲ್ಟೇಜ್ ಕದನಕ್ಕೆ ವೇದಿಕೆ ಸಜ್ಜಾಗಿದೆ. ಈ ಸೀಸನ್‌ನಲ್ಲಿ ನಾಲ್ಕನೇ ಸ್ಥಾನಕ್ಕೇರಿ ಪ್ಲೇಆಫ್ ಸುತ್ತಿಗೆ ಕ್ವಾಲಿಫೈ ಆಗಲು ಇಂದಿನ ಪಂದ್ಯ …
ಬೆಂಗಳೂರು: ಇದೇ ಶನಿವಾರ(ಮೇ.18) ರಂದು ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಜ್ಜಾಗಿದೆ. ಇತ್ತಂಡಗಳು ಪ್ಲೇಆಫ್ ತಲುಪಲು ನಿರ್ಣಯದ ಪಂದ್ಯ ಇದಾಗಿದ್ದು, ಗೆದ್ದ ತಂಡ ಪ್ಲೇ …
ಬೆಂಗಳೂರು: ಇದೇ ಮೇ 18 ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮಹತ್ವದ ಪಂದ್ಯದಲ್ಲಿ ಆರ್‌ಸಿಬಿಗೆ ಬಿಗ್ ಶಾಕ್ ಎದುರಾಗಿದೆ. ಸತತ ಐದು ಪಂದ್ಯಗಳನ್ನು ಗೆದ್ದು, ಕ್ವಾಲಿಫೈ ಹಂತದಲ್ಲಿರುವ ಆರ್‌ಸಿಬಿ ತಂಡದಿಂದ ಇಂಗ್ಲೆಂಡ್‌ನ ಪ್ರಮುಖ …
ಧರ್ಮಾಶಾಲಾ: ರವೀಂದ್ರ ಜಡೇಜಾ ಆಲ್‌ರೌಂಡರ್ ಆಟದ ಫಲವಾಗಿ ಚೆನ್ನೈಸೂಪರ್ ಕಿಂಗ್ಸ್ ತಂಡಕ್ಕೆ ಪಂಜಾಬ್ ಕಿಂಗ್ಸ್ ವಿರುದ್ಧ ಸುಲಭದ ಗೆಲುವು ದಕ್ಕಿದೆ. ಆ ಮೂಲಕ ಕಳೆದ ಮೂರು ಸೀಸನ್‌ಗಳ ಬಳಿಕ ಪಂಜಾಬ್ ವಿರುದ್ಧ ಸಿಎಸ್‌ಕೆ ಮೊದಲ ಗೆಲುವು ದಾಖಲಿಸಿದೆ. ಇಲ್ಲಿನ ಹಿಮಾಚಲ ಪ್ರದೇಶ …
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಂಘಟಿತ ಬ್ಯಾಟಿಂಗ್, ಬೌಲಿಂಗ್ ದಾಳಿಗೆ ನಲುಗಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 78 ರನ್‌ಗಳ ಅಂತರದ ಹೀನಾಯ ಸೋಲು ಕಂಡಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಲೀಗ್ 46ನೇ ಪಂದ್ಯದಲ್ಲಿ ಸಿಎಸ್‌ಕೆ …
ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್‌ಕೆ ಮತ್ತು ಎಲ್ಎಸ್‌ಜಿ ನಡುವಿನ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಋತುರಾಜ್ ಗಾಯಕ್ವಾಡ್ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಹೌದು, ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ …