Mysore
24
overcast clouds

Social Media

ಭಾನುವಾರ, 17 ಮೇ 2026
Light
Dark

csk

Homecsk

ಬೆಂಗಳೂರು: ಇದೇ ಶನಿವಾರ(ಮೇ.18) ರಂದು ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಹೈವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ. ಇತ್ತಂಡಗಳು ಪ್ಲೇಆಫ್‌ ತಲುಪಲು ನಿರ್ಣಯದ ಪಂದ್ಯ ಇದಾಗಿದ್ದು, ಗೆದ್ದ ತಂಡ ಪ್ಲೇ …

ಬೆಂಗಳೂರು: ಇದೇ ಮೇ 18 ರಂದು ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಮಹತ್ವದ ಪಂದ್ಯದಲ್ಲಿ ಆರ್‌ಸಿಬಿಗೆ ಬಿಗ್‌ ಶಾಕ್‌ ಎದುರಾಗಿದೆ. ಸತತ ಐದು ಪಂದ್ಯಗಳನ್ನು ಗೆದ್ದು, ಕ್ವಾಲಿಫೈ ಹಂತದಲ್ಲಿರುವ ಆರ್‌ಸಿಬಿ ತಂಡದಿಂದ ಇಂಗ್ಲೆಂಡ್‌ನ ಪ್ರಮುಖ …

ಧರ್ಮಾಶಾಲಾ: ರವೀಂದ್ರ ಜಡೇಜಾ ಆಲ್‌ರೌಂಡರ್‌ ಆಟದ ಫಲವಾಗಿ ಚೆನ್ನೈಸೂಪರ್‌ ಕಿಂಗ್ಸ್‌ ತಂಡಕ್ಕೆ ಪಂಜಾಬ್‌ ಕಿಂಗ್ಸ್‌ ವಿರುದ್ಧ ಸುಲಭದ ಗೆಲುವು ದಕ್ಕಿದೆ. ಆ ಮೂಲಕ ಕಳೆದ ಮೂರು ಸೀಸನ್‌ಗಳ ಬಳಿಕ ಪಂಜಾಬ್‌ ವಿರುದ್ಧ ಸಿಎಸ್‌ಕೆ ಮೊದಲ ಗೆಲುವು ದಾಖಲಿಸಿದೆ. ಇಲ್ಲಿನ ಹಿಮಾಚಲ ಪ್ರದೇಶ …

ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಸಂಘಟಿತ ಬ್ಯಾಟಿಂಗ್‌, ಬೌಲಿಂಗ್‌ ದಾಳಿಗೆ ನಲುಗಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 78 ರನ್‌ಗಳ ಅಂತರದ ಹೀನಾಯ ಸೋಲು ಕಂಡಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ 46ನೇ ಪಂದ್ಯದಲ್ಲಿ ಸಿಎಸ್‌ಕೆ …

ಚೆನ್ನೈ: ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಸಿಎಸ್‌ಕೆ ಮತ್ತು ಎಲ್ಎಸ್‌ಜಿ ನಡುವಿನ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ನಾಯಕ ಋತುರಾಜ್‌ ಗಾಯಕ್ವಾಡ್‌ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಹೌದು, ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ …

ಚೆನ್ನೈ: ಆಸ್ಟ್ರೇಲಿಯನ್‌ ಸ್ಟಾರ್‌ ಆಲ್‌ರೌಂಡರ್‌ ಮಾರ್ಕಸ್‌ ಸ್ಟೋಯ್ನಿಸ್‌ ಅವರ ಶತಕದ ನೆರವಿನಿಂದ ಲಖನೌ ಸೂಪರ್‌ ಜೈಂಟ್ಸ್‌ ತಂಡವು 6 ವಿಕೆಟ್‌ಗಳ ಅಂತರದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮಣಿಸಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ …

ಕೋಲ್ಕತ್ತಾ: ಸ್ಟಾರ್ಕ್‌ ಅವರ ಬೌಲಿಂಗ್‌, ಪಿಲಿಪ್‌ ಸಾಟ್‌ ಅರ್ಧಶತಕ ನೆರವಿನಿಂದ ಎಲ್‌ಎಸ್‌ಜಿ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಇಲ್ಲಿನ ಈಡೆನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ ಕೆಕೆಆರ್‌ ಹಾಗೂ ಎಲ್‌ಎಸ್‌ಜಿ …

ಚೆನ್ನೈ: ನಾಯಕ ಋತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕ, ಜಡೇಜಾ ಮತ್ತು ದೇಶ್‌ಪಾಂಡೆ ಬೌಲಿಂಗ್‌ ದಾಳಿಗೆ ತಬ್ಬಿಬ್ಬಾದ ಕೊಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಸಿಎಸ್‌ಕೆ ವಿರುದ್ಧ ಹೀನಾಯ ಸೋಲು ಕಂಡಿದೆ. ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 22ನೇ ಪಂದ್ಯದಲ್ಲಿ …

ಹೈದರಾಬಾದ್:‌ ಸಂಘಟಿತ ಬ್ಯಾಟಿಂಗ್‌, ಬೌಲಿಂಗ್‌ ಪ್ರದರ್ಶನ ಮೂಲಕ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಕಟ್ಟಿಹಾಕುವಲ್ಲಿ ಪ್ಯಾಟ್‌ ಕಮಿನ್ಸ್‌ ನೇತೃತ್ವದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಯಶಸ್ವಿಯಾಗಿದೆ. ಇಲ್ಲಿನ ರಾಜೀವ್‌ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ ಲೀಗ್‌ ಪಂದ್ಯದಲ್ಲಿ …

ಚೆನ್ನೈ: ಇಂದಿನಿಂದ ಚುಟುಕು ಕ್ರಿಕೆಟ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. ಐಪಿಎಲ್ 2024ರ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳು ಕಣಕ್ಕಿಳಿಯುತ್ತಿವೆ. ಹಾಲಿ ಚಾಂಪಿಯನ್‌ ಸಿಎಸ್‌ಕೆ ಮತ್ತು ಆರ್‌ಸಿಬಿ ತಂಡಗಳು ಮುಖಾಮುಖಿ ಆಗಲಿವೆ. ಇತ್ತಂಡಗಳ ಈವರೆಗಿನ ಮುಖಾಮುಖಿಯಲ್ಲಿ ಯಾರ ಕೈ ಮೇಲುಗೈ …

Stay Connected​
error: Content is protected !!