ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ ಪೊಲೀಸ್ ಕಮಿಷರನ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ. ಬಂಧನವಾದ ಮೇಲೆ ಬಹಳಷ್ಟು ಬೆಂಬಲಿಗರು, ಜನರು ಗುಂಪಾಗಿ ಸೇರತೊಡಗಿದರು. ಬೇರೆ ಬೇರೆ …










