ಮೈಸೂರು : ವಿಧಾನಸಭೆಯಲ್ಲಿ ಮೆಜಾರಿಟಿ ಇರುವ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ. ಆದರೆ ಅವರು ಜನ ಮತ್ತು ತಮ್ಮದೆ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರವಿ ಹೇಳಿದರು. ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …
ಮೈಸೂರು : ವಿಧಾನಸಭೆಯಲ್ಲಿ ಮೆಜಾರಿಟಿ ಇರುವ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ. ಆದರೆ ಅವರು ಜನ ಮತ್ತು ತಮ್ಮದೆ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರವಿ ಹೇಳಿದರು. ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ …
ಚಿಕ್ಕಮಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕನ್ನಡದ ಖ್ಯಾತ ನಟ ದರ್ಶನ್ ವಿರುದ್ಧ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಟ ದರ್ಶನ್ ಹತ್ಯೆ ಮಾಡಿರುವುದು ಇಡೀ ನಾಗರೀಕ ಸಮುದಾಯ ತಲೆ ತಗ್ಗಿಸುವ …
ಚಿಕ್ಕಮಗಳೂರು: ಅನಿಲ ದರ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆ ಕುರಿತು ರಾಜ್ಯಾದ್ಯಂತ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿಟಿ ರವಿ ನೇತೃತ್ವದಲ್ಲಿ ಬಿಜೆಪಿ ಕೂಡಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ರಾಜ್ಯ ಸರ್ಕಾರ …
ಬೆಂಗಳೂರು: ವಕೀಲ ದೇವರಾಜೇಗೌಡ ಬಂಧನಕ್ಕೆ ಬಿಜೆಪಿ ಮುಖಂಡ ಸಿಟಿ ರವಿ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೊಶ ಹೊರಹಾಕಿದ್ದಾರೆ. ಈ ಸಂಬಂಧ ಮಾತನಾಡಿರುವ ಅವರು, ಆಡಿಯೋ ರಿಲೀಸ್ ಆದ ಬಳಿಕ ಮತ್ತಷ್ಟು ಆಡಿಯೋಗಳು ಬಹಿರಂಗಗೊಳ್ಳಲಿರುವುದನ್ನು ತಡೆಯಲು ದೇವರಾಜೇಗೌಡರನ್ನು ಬಂಧಿಸಲಾಗಿದೆ. ಎರಡನೇ ವೀಡಿಯೋ ಬಿಡುಗಡೆ …
ಬೆಂಗಳೂರು: ಪ್ರಜ್ವಲ್ ರೇವಣ್ಣರ ಅಮಾನವೀಯ ಕೃತ್ಯ ಬಿಜೆಪಿಯವರಿಗೆ ಮೊದಲೇ ತಿಳಿದಿತ್ತಂತೆ, ತಿಳಿದೂ ತಿಳಿದೂ ಆತನ ಪರ ಪ್ರಚಾರ ಮಾಡಿದ್ದೇಕೆ? ಆತನನ್ನು ಬೆಂಬಲಿಸಿದ್ದೇಕೆ? ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ಏ.26 ರಂದು ರಾಜ್ಯದಲ್ಲಿ ಮೊದಲ ಹಂತದಲ್ಲಿ ಲೋಕಸಭಾ ಚುನಾವಣೆ ನಡೆದಿತ್ತು. ಇದಕ್ಕೆ …
ಚಿಕ್ಕಮಗಳೂರು: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಸಿಟಿ ರವಿ ಅವರಿಗೆ ಅನ್ಯಾಯವಾಗಿದ್ದು, ಅದನ್ನು ಸರಪಡಿಸಲು ಸೂಕ್ತ ಸ್ಥಾನಮಾನ ನೀಡಲು ಪ್ರಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ …
ಮೈಸೂರು: ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಎಂದು ಇಡಿ ದೇಶವೇ ಅನುಸರಿಸುತ್ತಿದೆ. ಮೈಸೂರು, ಚಾಮರಾಜನಗರ ಸೇರಿದಂತೆ ರಾಜ್ಯದ 28 ಕ್ಷೇತ್ರ ಗೆಲ್ಲುತ್ತೇವೆ. ನೆರೆಯ ರಾಜ್ಯವಾದ ತಮಿಳುನಾಡಲ್ಲೂ ಕೂಡ ಬಿಜೆಪಿ ಹಾಗೂ ಎನ್ ಡಿಎ ಅಲೆಯನ್ಸ್ ಗೆಲ್ಲುತ್ತದೆ ಎಂದು ಮಾಜಿ ಸಚಿವ ಸಿಟಿ …
ಬೆಂಗಳೂರು: ಅಪ್ಪನ ದುಡ್ಡಿಂದ ಅಧಿಕಾರಕ್ಕೆ ಬಂದವರು ಹೀಗೆನೇ. ಅವರು ಎಂದಾದರೂ ಪಕ್ಷದ ಕೆಲಸವನ್ನು ಮಾಡಿದ್ದಾರಾ? ಇವರಿಗೆ ಬಡವರ ಕಷ್ಟ ಕಾಣಿಸುತ್ತಾ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಮೇಲೆ ಸಿಟಿ ರವಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಅಪರಾಧ ಚಟುವಟಿಕೆ ಹಿನ್ನಲೆಯಿರುವ ಒಬ್ಬ ವ್ಯಕ್ತಿ …
ಚಿಕ್ಕಮಗಳೂರು : ರಾಜಕೀಯಕ್ಕೆ ಬಂದ ಸಂದರ್ಭದಿಂದಲೂ ನಾನು ಒಬ್ಬಂಟಿ. ನನ್ನ ಬಗ್ಗೆ ಯೋಚನೆ ಮಾಡಬೇಕಾಗಿರುವುದು ಪಕ್ಷ ಮಾತ್ರ ಎಂದು ಈಶ್ವರಪ್ಪ ಅವರಿಗೆ ಸಿಟಿ ರವಿ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತು ಪಕ್ಷದ ಕಟ್ಟಾ ಕಾರ್ಯಕರ್ತ. ೧೯೮೮-೯೯ರಲ್ಲಿ …
ರಾಮನಗರ: ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಅವರು ಇಂದು ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಕುಮಾರಸ್ವಾಮಿ ಅವರ ರಾಮನಗರದ ತೋಟದ ಮನೆಗೆ ಆಗಮಿಸಿದ ಸಿ.ಟಿ.ರವಿ ಅವರನ್ನು ಹೆಚ್‌ಡಿಕೆ ಹೂಗುಚ್ಚ ನೀಡಿ ಸ್ವಾಗತಿಸಿದರು. ಬಳಿಕ ತೋಡದ …