ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ ಆತಿಥೇಯತ್ವದಲ್ಲಿ ಆರಂಭವಾಗಲಿದೆ. ಟೂರ್ನಮೆಂಟ್ ಮಾರ್ಚ್ 8ರಂದು ಫೈನಲ್‌ನೊಂದಿಗೆ ಮುಕ್ತಾಯಗೊಳ್ಳಲಿದ್ದು, ಒಟ್ಟು 55 ಪಂದ್ಯಗಳು ನಡೆಯಲಿವೆ. ಅಲ್ಲದೇ ಇದೇ ಮೊದಲ ಬಾರಿಗೆ …

ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 2025ರ ಏಷ್ಯಾಕಪ್ ಪಂದ್ಯಾವಳಿಯ 6ನೇ ಪಂದ್ಯದಲ್ಲಿ ಟಾಸ್ …
IPL 2023 : ಉಭಯ ತಂಡಗಳು ಇದುವರೆಗೆ ಕೇವಲ 4 ಬಾರಿ ಮಾತ್ರ ಮುಖಾಮುಖಿಯಾಗಿದ್ದು, ಇದರಲ್ಲಿ 3 ಬಾರಿ ಗುಜರಾತ್ ಟೈಟಾನ್ಸ್ ತಂಡವೇ ಗೆದ್ದಿದೆ. ಐಪಿಎಲ್ ಫೈನಲ್ ಪಂದ್ಯಕ್ಕಾಗಿ ಕ್ಷಣಗಣನೆ ಶುರುವಾಗಿದೆ. ಅಹಮದಾಬಾದ್ನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ …