ಬೆಂಗಳೂರು: ನಾಳೆ, ನಾಡಿದ್ದು PDO ಹುದ್ದೆಗಳಿಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗ ನಡೆಸುತ್ತಿರುವ ಗ್ರಾಮೀಣಾಭಿವೃದ್ಧಿ ತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಉಳಿದ ಮೂಲ ವೃಂದದ-150 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಸಲುವಾಗಿ …