ಬೆಂಗಳೂರು : ಪವರ್ ಕಟ್ ಆತಂಕದಲ್ಲಿದ್ದ ರಾಜ್ಯದ ಜನತೆಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಪರೀಕ್ಷಾ ಸಮಯವಾಗಿರುವುದರಿಂದ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್ ಮಾಡದಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ …