ಈ ಹಿಂದೆ ‘ನಮ್ ಗಣಿ ಬಿಕಾಂ ಪಾಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ನಾಗೇಶ್ ಕುಮಾರ್, ಈಗ ಎರಡು ಚಿತ್ರಗಳನ್ನು ನಿರ್ಮಿಸಿದ್ದಾರೆ. ಎರಡೂ ಚಿತ್ರಗಳನ್ನು ಜೆ.ಜೆ.ಶ್ರೀನಿವಾಸ್ ನಿರ್ದೇಶಿಸಿದ್ದು, ಈ ಎರಡೂ ಚಿತ್ರಗಳು ಆಗಸ್ಟ್.08ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಒಬ್ಬರೇ ನಿರ್ಮಿಸಿದ ಹಾಗೂ ಒಬ್ಬರೇ ನಿರ್ದೇಶಿಸಿದ …

