ಮೈಸೂರಿನ ಸುಭಾಷ್ ನಗರದ ೪ನೇ ಮುಖ್ಯರಸ್ತೆಯಲ್ಲಿರುವ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳಿಗೆ ತಗುಲುತ್ತಿದ್ದು, ಗಾಳಿ ಅಥವಾ ಮಳೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್ ಆಗುವ ಸಾಧ್ಯತೆಯಿರುತ್ತದೆ. ಮೈಸೂರು ನಗರ ಪಾಲಿಕೆ ಅಧಿಕಾರಿಗಳು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದವರು ವಿದ್ಯುತ್ ತಂತಿಗಳಿಗೆ ತಾಗುತ್ತಿರುವ …

