ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ ಕಟೌಟ್ ಮುರಿದು ಬಿದ್ದಿದೆ. ಟಿಟಿ ವಾಹನದ ಮೇಲೆ ವಿದ್ಯುತ್ ದೀಪಾಲಂಕಾರದ ಕಟೌಟ್ ಬಿದ್ದಿದ್ದು, ಅದೃಷ್ಟವಶಾತ್ ಟಿಟಿ ವಾಹನದ ಚಾಲಕ ಪ್ರಾಣಾಪಾಯದಿಂದ …

