Mysore
20
overcast clouds
Light
Dark

CWC-2023

HomeCWC-2023

ಹೈದರಾಬಾದ್: ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ನ್ಯೂಜಿಲ್ಯಾಂಡ್ 5 ವಿಕೆಟ್ ಗಳಿಂದ ಮಣಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕ್ ತಂಡ 50 ಓವರ್ ಗಳಲ್ಲಿ 5 ವಿಕೆಟ್ ಗಳನ್ನು ಕಳೆದುಕೊಂಡು 345 …

ನವದೆಹಲಿ : ಈ ಬಾರಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಗೆಲ್ಲುವ ಮೂಲಕ ನಮ್ಮ ಮೇಲಿರುವ ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಲಿದ್ದೇವೆಂದು ದಕ್ಷಿಣ ಆಫ್ರಿಕಾ ಹಿರಿಯ ವೇಗಿ ಕಗಿಸೊ ರಬಾಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್‌ 5 ರಿಂದ ನವೆಂಬರ್ 19ರವರೆಗೆ …

ನವದೆಹಲಿ : ಏಳು ವರ್ಷಗಳ ನಂತರ ಪಾಕಿಸ್ತಾನ ಏಕದಿನ ಕ್ರಿಕೆಟ್ ತಂಡವು ಹೈದರಾಬಾದ್‌ಗೆ ಬಂದಿಳಿಯಿತು. ಅಕ್ಟೋಬರ್ 5ರಿಂದ ಪ್ರಾರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನಲ್ಲಿ ಭಾಗವಹಿಸಲು ಪಾಕಿಸ್ತಾನ ತಂಡವು ಭಾರತಕ್ಕೆ ಆಗಮಿಸಿದೆ. ಪಾಕಿಸ್ತಾನ ತಂಡದ ವೇಳಾಪಟ್ಟಿಯ ಪ್ರಕಾರ, ಸೆಪ್ಟೆಂಬರ್ 29ರಂದು ನ್ಯೂಝಿಲ್ಯಾಂಡ್ ವಿರುದ್ಧ …

ನವದೆಹಲಿ : ಎಂ.ಎಸ್. ಧೋನಿ ಭಾರತೀಯ ಕ್ರಿಕೆಟ್ ನ ಓರ್ವ ಯಶಸ್ವಿ ಆಟಗಾರ. ಸಾಂಪ್ರದಾಯಿಕವಲ್ಲದ ಕ್ರಿಕೆಟ್ ಕೇಂದ್ರದಿಂದ ವಿಶ್ವ ಕ್ರಿಕೆಟ್ ನ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾಗಿ ಬೆಳೆದು ನಿಂತಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ನಾಯಕನಾಗಿ, ಧೋನಿ ಎರಡು ಕ್ರಿಕೆಟ್ ವಿಶ್ವಕಪ್ …

ಬೆಂಗಳೂರು: ಕ್ರಿಕೆಟ್‌ ಪ್ರಿಯರು ಬಹುನಿರೀಕ್ಷೆಯಿಂದ ಎದುರು ನೋಡುವ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ ಆರಂಭಕ್ಕೆ ಇನ್ನು ಕೇವಲ ಎರಡು ವಾರಗಳ ಸಮಯ ಮಾತ್ರವೇ ಬಾಕಿಯಿದೆ. ಈ ಬಾರಿ ಮೊತ್ತ ಮೊದಲ ಬಾರಿ ಭಾರತ ಟೂರ್ನಿಯ ಸಂಪೂರ್ಣ ಆತಿಥ್ಯ ವಹಿಸಿಕೊಂಡಿದ್ದು, ಅಕ್ಟೋಬರ್‌ 5ರಿಂದ …

ನವದೆಹಲಿ : ಭಾರತದಲ್ಲಿ ಅಕ್ಟೋಬರ್ 5ರಿಂದ ಆರಂಭವಾಗಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಗೀತೆಯನ್ನು ಐಸಿಸಿ ಬುಧವಾರ ಬಿಡುಗಡೆ ಮಾಡಿದೆ. ಈ ಗೀತೆಯನ್ನು ದಿಲ್ ಜಶ್ನ್ ಬೋಲೆ ಎಂದು ಕರೆಯಲಾಗುತ್ತಿದ್ದು ಇದರಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. …

ಇಸ್ಲಾಮಾಬಾದ್ : ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಗೆ ತಮ್ಮ ತಂಡದ ಪ್ರೊಮೋಷನಲ್ ವೀಡಿಯೋದಲ್ಲಿ ಭಾರಿ ಯಡವಟ್ಟು ಮಾಡಿಕೊಂಡಿದ್ದ ಪಾಕ್ ಕ್ರಿಕೆಟ್ ಮಂಡಳಿ ಈಗ ಅದನ್ನು ಸರಿಪಡಿಸಿಕೊಂಡಿದೆ. ಹಳೆಯ ಪ್ರೊಮೋಷನಲ್ ವೀಡಿಯೋದಲ್ಲಿ 1992 ರಲ್ಲಿ …

ನವದೆಹಲಿ : ಕಳೆದ ಕೆಲವು ದಿನಗಳಿಂದ ಏಕದಿನ ವಿಶ್ವಕಪ್‌ ವೇಳಾಪಟ್ಟಿಯ ಬಗ್ಗೆ ಸೃಷ್ಟಿಯಾಗಿದ್ದ ಗೊಂದಲಕ್ಕೆ ಅಂತಿಮವಾಗಿ ತೆರೆಬಿದ್ದಿದೆ. ಕೆಲವು ಕಾರಣಗಳಿಂದಾಗಿ ಈ ಹಿಂದೆ ಪ್ರಕಟಿಸಿದ್ದ ವಿಶ್ವಕಪ್ ವೇಳಾಪಟ್ಟಿಯಲ್ಲಿ ಬದಲಾವಣೆ ತರಲು ಐಸಿಸಿ ಹಾಗೂ ಬಿಸಿಸಿಐ ಮುಂದಾಗಿದ್ದವು. ಇದೀಗ 2023ರ ಏಕದಿನ ವಿಶ್ವಕಪ್​ನ …

ನವದೆಹಲಿ: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ಗಾಗಿ ಪಾಕಿಸ್ತಾನ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸದ್ಯ ಪಾಕ್ ಸರ್ಕಾರ ಪಾಕ್ ತಂಡಕ್ಕೆ ಭಾರತ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿಂದೆ ಪಾಕಿಸ್ತಾನ ವಿಶ್ವಕಪ್‌ಗಾಗಿ ಭಾರತಕ್ಕೆ ಬರುತ್ತದೆಯೇ ಅಥವಾ ಇಲ್ಲವೇ ಎಂಬ ಅನೇಕ …

ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಲೆಕ್ಕಾಚಾರಗಳ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿವೆ. ಹಲವು ಮಾಜಿ ಕ್ರಿಕೆಟಿಗರು ಪ್ರಶಸ್ತಿ ಮುಡಿಗೇರಿಸಿಕೊಳ್ಳಬಲ್ಲ ತಮ್ಮ ನೆಚ್ಚಿನ ತಂಡಗಳ ಬಗ್ಗೆ ಈಗಾಗಲೇ ಚರ್ಚೆಗಳನ್ನು ನಡೆಸುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್‌ …