Mysore
21
broken clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

CWC-2023

HomeCWC-2023

ನವದೆಹಲಿ : 2023ರ ಏಕದಿನ ವಿಶ್ವಕಪ್ ನಲ್ಲಿ ಭಾರತ-ಪಾಕಿಸ್ತಾನ ನಡುವಣದ ಪಂದ್ಯವನ್ನು ಐಸಿಸಿ ಮೂಲ ವೇಳಾಪಟ್ಟಿ ಅಕ್ಟೋಬರ್ 15ರ ಬದಲಿಗೆ ಅಕ್ಟೋಬರ್ 14ರಂದು ಆಡಲಾಗುತ್ತದೆ. ಐಸಿಸಿ ಈ ಕುರಿತು ಇನ್ನಷ್ಟೇ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಈ ವಾರದ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟವಾಗಬಹುದು. …

ಬೆಂಗಳೂರು: ತವರಿನ ಅಂಗಣದಲ್ಲಿ ನಡೆಯಲಿರುವ 13ನೇ ಆವೃತ್ತಿಯ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಟ್ರೋಫಿ ಗೆಲ್ಲುವ ನೆಚ್ಚಿನ ತಂಡ ಎಂದು ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಹೊಂದಿದ್ದಾರೆ. ಆದರೆ ಮಧ್ಯಮ ಕ್ರಮಾಂಕವನ್ನು ಬಲಿಷ್ಠಗೊಳ್ಳದಿದ್ದರೆ ರೋಹಿತ್ ಶರ್ಮಾ ಪಡೆ ಚಾಂಪಿಯನ್ ಪಟ್ಟ ಅಲಂಕರಿಸುವುದು …

ಮುಂಬೈ: ಟೀಂ ಇಂಡಿಯಾ ತಂಡವು 2013ರ ಬಳಿಕ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಸತತ ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ತಲುಪಿದರೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾದ ಟ್ರೋಫಿ ಬರದ ಬಗ್ಗೆ ಮಾಜಿ ನಾಯಕ …

ಲಾಹೋರ್: ಭಾರತದಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿ ವಿಚಾರವಾಗಿ ತಗಾದೆ ತೆಗೆದಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಿಸಿಬಿ ಕೊನೆಗೂ ತಣ್ಣಗಾಗಿದ್ದು, ಭಾರತಕ್ಕೆ ಪ್ರಯಾಣಿಸಲು ಅನುಮತಿ ಕೋರಿ ಪಾಕಿಸ್ತಾನ ಪ್ರಧಾನಿಗೆ ಪತ್ರ ಬರೆದಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗಾಗಿ ಭಾರತಕ್ಕೆ ತೆರಳಲು ಅಧಿಕೃತ ಅನುಮತಿ …

ದುಬೈ: ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್​ ಟೂರ್ನಿಗೆ ಪೂರ್ವಭಾವಿಯಾಗಿ ಟ್ರೋಫಿ ಪ್ರವಾಸಕ್ಕೆ ಐಸಿಸಿ ಸೋಮವಾರ ಬಾಹ್ಯಾಕಾಶದಲ್ಲಿ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿದೆ. ಭೂಮಿಗಿಂತ 1,20,000 ಅಡಿ ಎತ್ತರದಲ್ಲಿ ಟ್ರೋಫಿಯನ್ನು ಐಸಿಸಿ ಅನಾವರಣಗೊಳಿಸಿದ್ದು, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟ್ರೋಫಿಯನ್ನು ಅದ್ಭುತವಾಗಿ ಲ್ಯಾಂಡಿಂಗ್​ …

ತಿರುವನಂತಪುರಂ: ಈ ಬಾರಿ ಅಕ್ಟೋಬರ್‌-ನವೆಂಬರ್‌ ನಲ್ಲಿ ಭಾರತ ಏಕದಿನ ವಿಶ್ವಕಪ್‌ನ ಆತಿಥ್ಯ ವಹಿಸಲಿದೆ. ಬಿಸಿಸಿಐ ಏಕಾಂಗಿಯಾಗಿ ಕೂಟವನ್ನು ಆಯೋಜಿಸುತ್ತಿರುವುದರಿಂದ ಕೂಟ ಅತ್ಯಂತ ಮಹತ್ವ ಪಡೆದು ಕೊಂಡಿದೆ. ಇಂತಹ ಹೊತ್ತಿನಲ್ಲಿ ಕೇರಳದ ಕ್ರಿಕೆಟ್‌ ಅಭಿಮಾನಿಗಳಿಗೆ ಅತ್ಯಂತ ಸಂತೋಷದ ಸುದ್ದಿ ಲಭಿಸಿದೆ. ತಿರುವನಂತಪುರಂ ಗ್ರೀನ್‌ …

ಕರಾಚಿ/ದುಬೈ: ಏಷ್ಯಾ ಕಪ್‌ ವಿಚಾರದಲ್ಲಿ ಈಗಾಗಲೇ ನೆರೆ ಹೊರೆಯ ದೇಶಗಳಿಂದ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ, ಈಗ ಭಾರತದಲ್ಲಿ ನಡೆಯುವ ವಿಶ್ವಕಪ್‌ ವಿಚಾರದಲ್ಲಿ ಹೊಸ ನಕಾರಾತ್ಮಕ ತಂತ್ರದ ಮೊರೆ ಹೋಗಿದೆ. ಪಾಕಿಸ್ತಾನ- ಭಾರತ ನಡುವಿನ ಪಂದ್ಯವನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡುವುದಿಲ್ಲ ಎಂದು …

Stay Connected​
error: Content is protected !!