ನವದೆಹಲಿ: ಹಿಂದೆಲ್ಲ ಏಕದಿನ ವಿಶ್ವಕಪ್ ಟೂರ್ನಿಗಳ ವೇಳಾಪಟ್ಟಿ ವರ್ಷಕ್ಕೆ ಮೊದಲೇ ಪ್ರಕಟಗೊಳ್ಳುತ್ತಿತ್ತು. ಈ ಬಾರಿ ಈಗಾಗಲೆ ಸಾಕಷ್ಟು ತಡವಾಗುತ್ತ ಬಂದಿರುವ ವಿಶ್ವಕಪ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮತ್ತು ಐಸಿಸಿ…