Mysore
21
overcast clouds
Light
Dark

CWMA

HomeCWMA

ನವದೆಹಲಿ: ಕೊಡಗಿನಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನಲೆ ಇತ್ತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂದು (ಮೇ.21, ಮಂಗಳವಾರ) ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಸೂಚನೆ …

ಬೆಂಗಳೂರು : ಮೇಕೆದಾಟು ಯೋಜನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗರಂ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ತಪ್ಪು ಮಾಹಿತಿ ಹರಡುವುದು ಸರಿಯಲ್ಲ ಎಂದು ಗಜೇಂದ್ರ ಸಿಂಗ್ ಶೇಖಾವತ್ ಟ್ವಿಟರ್​ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಗಳಾದ …

ನವದೆಹಲಿ : ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿಂದು ಬೆಳಗ್ಗೆ …

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿನಿತ್ಯ 24 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸರ್ಕಾರ ಮನವಿ ಸಲ್ಲಿಸಿದ್ದು, ಈ ಕುರಿತ ಅರ್ಜಿಯನ್ನು ಸುಪ್ರೀಂಕೋರ್ಟ್ ಆಗಸ್ಟ್ 25 ಶುಕ್ರವಾರದಂದು ವಿಚಾರಣೆ …