ಮಂಡ್ಯ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುಗಡೆಗೆ CWRC ಆದೇಶ ಮಾಡಿವುದನ್ನ ಖಂಡಿಸಿ ಮಳೆಯಲ್ಲೆ ಕಾವೇರಿಗಾಗಿ ರಸ್ತೆಗಿಳಿದು ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಕನ್ನಡ ಸೇನೆಯಿಂದ ಮಂಡ್ಯದ ಸಂಜಯ್ ವೃತ್ತದಲ್ಲಿ ಪ್ರತಿಭಟನೆ ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. …