Mysore
28
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

cyber crime

Homecyber crime

ಮೈಸೂರು : ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟೆಲಿಕಾಂ ಇಲಾಖೆ(ಡಿಒಟಿ) ಸ್ಮಾರ್ಟ್ ಪೋನ್ ತಯಾರಕರಿಗೆ ಎಲ್ಲಾ ಹೊಸ ಮೊಬೈಲ್‌ಗಳಲ್ಲಿ ಸರ್ಕಾರಿ ಭದ್ರತಾ ಅಪ್ಲಿಕೇಶನ್ ಸಂಚಾರ್ ಸಾಥಿ ಅನ್ನು ಪ್ರಿ ಇನ್‌ಸ್ಟಾಲ್‌ಗೊಳಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಿತ್ತು. ಇದಕ್ಕೆ ಪ್ರತಿಪಕ್ಷಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ …

ಓದುಗರ ಪತ್ರ

ಇತ್ತೀಚೆಗೆ ಡೇಟಿಂಗ್ ಆಪ್‌ಗಳ ಹಾವಳಿ ಹೆಚ್ಚಾಗಿದೆ. ಮೊಬೈಲ್‌ಗಳಲ್ಲಿ ಒಂದೇ ಕ್ಲಿಕ್‌ನಿಂದ ಅನ್ಯರೊಂದಿಗೆ ಪರಿಚಯ, ಸಂಭಾಷಣೆ ಹಾಗೂ ಸಂಬಂಧ ಬೆಳೆಸುವ ಅವಕಾಶ ಸಿಗುತ್ತಿದೆ. ಆದರೆ ಇದರ ಪರಿಣಾಮಗಳು ಬಹಳ ಗಂಭೀರವಾಗಿವೆ. ಬಹುತೇಕ ಯುವಕರು ಈ ಆಪ್‌ಗಳಲ್ಲಿ ಅತಿಯಾಗಿ ತೊಡಗಿಸಿಕೊಂಡುನೈಜ ಜೀವನದಿಂದ ದೂರವಾಗುತ್ತಿದ್ದಾರೆ. ಸುಳ್ಳು …

Threat to circulate young woman's photo on social media: FIR filed against four individuals

ಮೈಸೂರು : ಯುವತಿಯೊಬ್ಬರಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಎಫ್‌ಐಆರ್ ದಾಖಲಾಗಿದೆ. ತುಮಕೂರು ಮೂಲದ ಸದಾನಂದಗೌಡ, ಅವರ ಅಕ್ಕ ರಾಜಮ್ಮ, …

Fraud in the guise of cyber police: Five people including a woman arrested

ಮಡಿಕೇರಿ : ಸೈಬರ್ ಪೊಲೀಸರ ಹೆಸರಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ, ಲಕ್ಷಾಂತರ ರೂ. ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ, ಮಹಿಳೆ ಸಹಿತ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಹಾಲೇರಿ ನಿವಾಸಿ ಇಬ್ರಾಹಿಂ ಬಾದ್ ಷಾ(25), ಪಾಂಡವಪುರ …

ಮೈಸೂರು: ಫೇಸ್‌ಬುಕ್ ಮೂಲಕ ಪರಿಚಯವಾದ ವಂಚಕರು ನಗರದ ಇಬ್ಬರಿಗೆ 22 ಲಕ್ಷ ರೂ. ವಂಚಿಸಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ವಿದೇಶದಲ್ಲಿ ನೆಲೆಸಿರುವುದಾಗಿ ಪರಿಚಯ ಮಾಡಿಕೊಂಡಿರುವ ಖದೀಮರು, ಒಬ್ಬರಿಂದ ಸುಮಾರು 10.86 ಲಕ್ಷ ರೂ. ಹಾಗೂ …

cyber crime helpline number 1930 (1)

ಬೆಂಗಳೂರು : ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ (Cyber Crime) ಸಹಾಯವಾಣಿ-1930 ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು ರಾಜ್ಯ ​ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನೀರಿಕ್ಷಕರಾದ ಅಲೋಕ್ …

ಮೈಸೂರು : ಆರ್ಟಿಫಿಸಿಯಲ್‌ ಇಂಟಲಿಜೆನ್ಸ್‌ (ಎಐ) ಯುಗದಲ್ಲಿ ಸೈಬರ್‌ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದರಿಂದ ಮೈಸೂರು ನಗರ ಹೊರತಾಗಿಲ್ಲ. ಹೊಸ ಮಾರ್ಗಗಳ ಮೂಲಕ ಸಾರ್ವಜನಿಕರನ್ನು ಆನ್‌ಲೈನ್‌ ಮೂಲಕ ವಂಚನೆ ಮಾಡುಲ ಜಾಲದ ವಿರುದ್ಧ ಪೊಲೀಸರು ಸಾರ್ವಜನಿಕರಲ್ಲಿ ಎಷ್ಟೇ ಅರಿವು …

ಮೈಸೂರು: ಇತ್ತೀಚೆಗೆ ಹೆಚ್ಚಾಗುತ್ತಿರುವ  ಸೈಬರ್ ಅಪರಾಧಗಳನ್ನು ಪತ್ತೆಹಚ್ಚಿ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ  ತಿಳಿಸಿದರು. ಇಂದು(ಏ.2) ನಗರ ಶಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. …

ಹೊಸದಿಲ್ಲಿ: ದೇಶಾದ್ಯಂತ ಸೈಬರ್‌ ಅಪರಾಧಗಳಲ್ಲಿ ಭಾಗಿಯಾಗಿದ್ದ ಸುಮಾರು 6.69 ಲಕ್ಷ ಸಿಮ್‌ಕಾರ್ಡ್‌ ಗಳನ್ನು ಮತ್ತು 1.32 ಲಕ್ಷ ಐಎಮ್‌ಐಎಗಳನ್ನು ನಿರ್ಬಂಧಿಸಿರುವುದಾಗಿ ಗೃಹ ಖಾತೆ ಸಹಾಯಕ ಸಚಿವ ಬಂಡಿ ಸಂಜಯ್‌ ಕುಮಾರ್‌ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ರೂಪದಲ್ಲಿ ಉತ್ತರಿಸಿದ್ದಾರೆ. ಭಾರತೀಯ ಮೊಬೈಲ್‌ ಸಂಖ್ಯೆಗಳನ್ನು …

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮದ ಮನ್‌ ಕಿ ಬಾತ್‌ನ 115ರ ಸಂಚಿಕೆಯಲ್ಲಿ ಸೈಬ್ರರ್‌ ಕ್ರೈಂ ವಂಚನೆ, ಡಿಜಿಟಲ್‌ ಆರೆಸ್ಟ್‌ ಇನ್ನಿತರ ನೆಪದಲ್ಲಿ ಬರುವ ಕರೆಗಳಿಂದ ದೂರವಿರಿ ಎಂದು ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. …

  • 1
  • 2
Stay Connected​
error: Content is protected !!