ಮೈಸೂರು : ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟೆಲಿಕಾಂ ಇಲಾಖೆ(ಡಿಒಟಿ) ಸ್ಮಾರ್ಟ್ ಪೋನ್ ತಯಾರಕರಿಗೆ ಎಲ್ಲಾ ಹೊಸ ಮೊಬೈಲ್‌ಗಳಲ್ಲಿ ಸರ್ಕಾರಿ ಭದ್ರತಾ ಅಪ್ಲಿಕೇಶನ್ ಸಂಚಾರ್ ಸಾಥಿ ಅನ್ನು…
ಇತ್ತೀಚೆಗೆ ಡೇಟಿಂಗ್ ಆಪ್‌ಗಳ ಹಾವಳಿ ಹೆಚ್ಚಾಗಿದೆ. ಮೊಬೈಲ್‌ಗಳಲ್ಲಿ ಒಂದೇ ಕ್ಲಿಕ್‌ನಿಂದ ಅನ್ಯರೊಂದಿಗೆ ಪರಿಚಯ, ಸಂಭಾಷಣೆ ಹಾಗೂ ಸಂಬಂಧ ಬೆಳೆಸುವ ಅವಕಾಶ ಸಿಗುತ್ತಿದೆ. ಆದರೆ ಇದರ ಪರಿಣಾಮಗಳು ಬಹಳ…
ಮೈಸೂರು : ಯುವತಿಯೊಬ್ಬರಿಗೆ ವಿವಾಹವಾಗುವುದಾಗಿ ನಂಬಿಸಿ ಆಕೆಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಉದಯಗಿರಿ ಪೊಲೀಸ್ ಠಾಣೆಯಲ್ಲಿ…
ಮಡಿಕೇರಿ : ಸೈಬರ್ ಪೊಲೀಸರ ಹೆಸರಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ, ಲಕ್ಷಾಂತರ ರೂ. ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ, ಮಹಿಳೆ ಸಹಿತ ಐದು ಮಂದಿಯನ್ನು ಪೊಲೀಸರು…
ಮೈಸೂರು: ಫೇಸ್‌ಬುಕ್ ಮೂಲಕ ಪರಿಚಯವಾದ ವಂಚಕರು ನಗರದ ಇಬ್ಬರಿಗೆ 22 ಲಕ್ಷ ರೂ. ವಂಚಿಸಿರುವ ಬಗ್ಗೆ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ವಿದೇಶದಲ್ಲಿ…
ಬೆಂಗಳೂರು : ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ (Cyber Crime) ಸಹಾಯವಾಣಿ-1930 ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ…
ಮೈಸೂರು : ಆರ್ಟಿಫಿಸಿಯಲ್ ಇಂಟಲಿಜೆನ್ಸ್ (ಎಐ) ಯುಗದಲ್ಲಿ ಸೈಬರ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದರಿಂದ ಮೈಸೂರು ನಗರ ಹೊರತಾಗಿಲ್ಲ. ಹೊಸ ಮಾರ್ಗಗಳ ಮೂಲಕ ಸಾರ್ವಜನಿಕರನ್ನು…
ಮೈಸೂರು: ಇತ್ತೀಚೆಗೆ ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳನ್ನು ಪತ್ತೆಹಚ್ಚಿ ನಿಭಾಯಿಸುವ ಶಕ್ತಿ ಯುವ ಅಧಿಕಾರಿಗಳಲ್ಲಿ ಇರಬೇಕು ಎಂದು ನಿವೃತ್ತ ಪೊಲೀಸ್ ಅಧಿಕಾರಿ ಪುಟ್ಟಮಾದಯ್ಯ ತಿಳಿಸಿದರು. ಇಂದು(ಏ.2) ನಗರ ಶಶಸ್ತ್ರ…
ಹೊಸದಿಲ್ಲಿ: ದೇಶಾದ್ಯಂತ ಸೈಬರ್ ಅಪರಾಧಗಳಲ್ಲಿ ಭಾಗಿಯಾಗಿದ್ದ ಸುಮಾರು 6.69 ಲಕ್ಷ ಸಿಮ್‌ಕಾರ್ಡ್ ಗಳನ್ನು ಮತ್ತು 1.32 ಲಕ್ಷ ಐಎಮ್‌ಐಎಗಳನ್ನು ನಿರ್ಬಂಧಿಸಿರುವುದಾಗಿ ಗೃಹ ಖಾತೆ ಸಹಾಯಕ ಸಚಿವ ಬಂಡಿ…
ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮದ ಮನ್ ಕಿ ಬಾತ್‌ನ 115ರ ಸಂಚಿಕೆಯಲ್ಲಿ ಸೈಬ್ರರ್ ಕ್ರೈಂ ವಂಚನೆ, ಡಿಜಿಟಲ್ ಆರೆಸ್ಟ್…