ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಪೋರ್ಟಲ್‌ಗಳನ್ನು ಗುರಿಯಾಗಿಸಿ ಇಂಡೋನೇಷ್ಯಾದ ಹ್ಯಾಕರ್‌ಗಳ ಗುಂಪು ದಾಳಿ ನಡೆಸಲು ಸಂಚು ರೂಪುಸುತ್ತಿದೆ ಎಂಬ ದೂರಿನ ಹಿನ್ನೆಲೆ ಸೈಬರ್ ಭದ್ರತಾ ಸಂಶೋಧಕರು ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಸೈಬರ್ ಸೆಕ್ಯುರಿಟಿ ಸೂಚನೆಯ ಪ್ರಕಾರ, ಇಂಡೋನೇಷ್ಯಾದ ‘ಹ್ಯಾಕ್ಟಿವಿಸ್ಟಾ‘ …