ಬೆಂಗಳೂರು: ಅನಾಮಿಕ ವ್ಯಕ್ತಿಯೋರ್ವ ಕಾಂತಾರ ಬೆಡಗಿ ರುಕ್ಮಿಣಿ ವಸಂತ್ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಕೇಳುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿರುವ…