ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿರುವ …