Mysore
31
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

Cyclone

HomeCyclone

ನವದೆಹಲಿ: ಇರಾಕ್‌ ಹಾಗೂ ಬಾಂಗ್ಲಾದೇಶದಲ್ಲಿ ಹುಟ್ಟಿಕೊಂಡ ಚಂಡಮಾರುತದ ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 18 ರಾಜ್ಯಗಳಲ್ಲಿ ಮಾರ್ಚ್.‌15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿರುವ ಪರಿಣಾಮ ಕರ್ನಾಟಕದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಧಾರಾಕಾರ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಏರ್ಪಟ್ಟಿರುವ ಪರಿಣಾಮ ಸಿಲಿಕಾನ್‌ ಸಿಟಿಯಲ್ಲಿ ಇಂದು ವರ್ಷದ ಮೊದಲ ಮಳೆಯಾಗಿದ್ದು, ರಾಜ್ಯದಲ್ಲಿ ಜನವರಿ.24ರವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶ್ರೀಲಂಕಾದ ಪೂರ್ವ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಮೇಲೆ …

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿರುವ …

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ನಾಳೆ ಕೊಲ್ಲಿಯ ತೀರ ಪ್ರದೇಶಗಳಿಗೆ ಡಾನಾ ಚಂಡಮಾರುತ ಅಪ್ಪಳಿಸಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮುಂಗಾರು ಮಳೆ ಋತುವಿನ ನಂತರ ಉಷ್ಣವಲಯದ ಮೊದಲ ಚಂಡಮಾರುತ ಇದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಳೆ ಸಂಜೆ …

ಚೆನ್ನೈ : ವರುಣನ ಅಬ್ಬರಕ್ಕೆ ಚೆನ್ನೈ ಅಕ್ಷರಶಃ ತತ್ತರಿಸಿ ಹೋಗಿದೆ. ಮಿಚಾಂಗ್‌ ಚಂಡಮಾರುತದಿಂದಾಗಿ ಚೆನ್ನೈನಲ್ಲಿ ಮಳೆರಾಯ ಎಡಬಿಡದೆ ಸುರಿಯುತ್ತಿದ್ದಾನೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿ ಹೋಗಿದೆ. ಮಳೆರಾಯನ ಆರ್ಭಟಕ್ಕೆ ಮನೆಯ ಗೋಡೆ ಕುಸಿತವಾಗಿದ್ದು,ಇಬ್ಬರು ಸಾವಿಗೀಡಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ಚನ್ನೈಗೆ ಸಂಚರಿಸುವ ರೈಲು ಹಾಗೂ …

ನವದೆಹಲಿ : ಉಗ್ರಸ್ವರೂಪ ಪಡೆದುಕೊಂಡು ಮುನ್ನುಗ್ಗುತ್ತಿರುವ ಬಿಪರ್‌ಜಾಯ್‌ ಚಂಡಮಾರುತ ಇಂದು ಸಂಜೆ ಗುಜರಾತ್‍ನ ಕಛ್ ತೀರಕ್ಕೆ ಅಪ್ಪಳಿಸಲಿದೆ. ಸಂಜೆ 4 ಮತ್ತು ರಾತ್ರಿ 8 ಗಂಟೆಯ ಒಳಗಡೆ ಚಂಡಮಾರುತ ಕಛ್‌ ತೀರಕ್ಕೆ ಅಪ್ಪಳಿಸಿ ಪಾಕಿಸ್ತಾನದ ಕಡೆಗೆ ಸಾಗಲಿದೆ. ಕಳೆದ 58 ವರ್ಷಗಳಲ್ಲೇ …

ನವದೆಹಲಿ : ಬಿಪರ್‌ಜೋಯ್ ಚಂಡಮಾರುತ "ಅತ್ಯಂತ ತೀವ್ರ ಚಂಡಮಾರುತ"ವಾಗಿ ಬದಲಾಗಿದ್ದು, ಇದೀಗ ಉತ್ತರದ ಕಡೆಗೆ ಚಲಿಸುತ್ತಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಿಪರ್ಜಾಯ್ ಚಂಡಮಾರುತವು "ಕ್ಷಿಪ್ರ ತೀವ್ರ"ವಾಗುತ್ತಿದ್ದು, ಜೂನ್ 15 ರಂದು ಉತ್ತರದ ಕಡೆಗೆ ಚಲಿಸುವ ಸಾಧ್ಯತೆಯಿದೆ ಮತ್ತು …

ನವದೆಹಲಿ : 'ಬಿಪೊರ್‌ಜೋಯ್‌' ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಶನಿವಾರ ತಿಳಿಸಿದೆ. ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ ಮತ್ತು ಪೋರಬಂದರ್‌ನಿಂದ ನೈಋತ್ಯಕ್ಕೆ …

ಮ್ಯಾನ್ಮಾರ್ : ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ ಹೆಚ್ಚಾಗಿದ್ದು, ಇಲ್ಲಿಯವರೆಗೆ 81 ಮಂದಿಯನ್ನು ಬಲಿಪಡೆದಿದೆ. ರಾಖೈನ್ ರಾಜ್ಯದ ರಾಜಧಾನಿ ಸಿಟ್ವೆಯ ಭಾಗಗಳು ಸಹ ಪ್ರವಾಹಕ್ಕೆ ಒಳಗಾಗಿವೆ ಮತ್ತು ಗಂಟೆಗೆ 130 ಮೈಲುಗಳಷ್ಟು ವೇಗವಾಗಿ ಗಾಳಿ ಬೀಸಿತ್ತು. ಬುಮಾ ಮತ್ತು ಸಮೀಪದ ಖೌಂಗ್ …

Stay Connected​