ಚೆನ್ನೈ : ವರುಣನ ಅಬ್ಬರಕ್ಕೆ ಚೆನ್ನೈ ಅಕ್ಷರಶಃ ತತ್ತರಿಸಿ ಹೋಗಿದೆ. ಮಿಚಾಂಗ್ ಚಂಡಮಾರುತದಿಂದಾಗಿ ಚೆನ್ನೈನಲ್ಲಿ ಮಳೆರಾಯ ಎಡಬಿಡದೆ ಸುರಿಯುತ್ತಿದ್ದಾನೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿ ಹೋಗಿದೆ. ಮಳೆರಾಯನ ಆರ್ಭಟಕ್ಕೆ ಮನೆಯ ಗೋಡೆ ಕುಸಿತವಾಗಿದ್ದು,ಇಬ್ಬರು ಸಾವಿಗೀಡಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ಚನ್ನೈಗೆ ಸಂಚರಿಸುವ ರೈಲು ಹಾಗೂ …





