Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

D Gang

HomeD Gang

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆನ್ನು ನೋವಿನ ಕಾರಣ ನೀಡಿ ನಟ ದರ್ಶನ್‌ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿದಂತೆ ಎಲ್ಲಾ ಆರೋಪಿಗಳ ಬಂಧನವ ಅವಧಿಯನ್ನು ಮತ್ತೆ ಒಂದು ದಿನ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಂದು ಡಿ ಗ್ಯಾಂಗ್‌ನ ನ್ಯಾಯಾಂಗ ಬಂಧನದ ಅವಧಿ ಅಂತ್ಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌, ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಎರಡು ತಿಂಗಳಿನಿಂದಲೂ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿನಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ರಾಜಾತಿಥ್ಯ …

Stay Connected​