ಮೈಸೂರು: ರಾಜ್ಯದಲ್ಲಿ ಯಾವ ಕುರ್ಚಿ ಖಾಲಿ ಇದೆಯೋ ಗೊತ್ತಿಲ್ಲ. ಸದ್ಯಕ್ಕಿರುವ ಸಿಎಂ ಕುರ್ಚಿ ಖಾಲಿ ಇಲ್ಲ, ಸಿಎಂ ಕುರ್ಚಿ ಭದ್ರವಾಗಿದೆ. ಅದರ ಮೇಲೆ ಕೂತಿರುವ ಸಿದ್ದರಾಮಯ್ಯನವರು ಭದ್ರವಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು. ಬರುವ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ …