ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. …
ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. …
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ. ಸದ್ಯ ರಾಜ್ಯ ರಾಜಕೀಯದಲ್ಲಿ ಬಹಳ ಚರ್ಚೆಯ ವಿಚಾರ. ಶಾಸಕರು ಸರ್ಕಾರಿ ಖರ್ಚಿನಲ್ಲಿ ವಿದೇಶಕ್ಕೆ ಹೊರಟಿದ್ದಾರೆಯೇ? ಅಥವಾ ಖಾಸಗಿ ಪ್ರವಾಸವೇ? ಎಂಬುದು ಇನ್ನೂ ಅಂತಿಮವಾಗಿಲ್ಲ. ಆದರೆ ಈ ಬಗ್ಗೆ ವಿವಾದವಾಗುತ್ತಿದ್ದಂತೆಯೇ ಹಲವು ಶಾಸಕರ ವಿದೇಶ …
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್ ಕೊಡಲು ಸಾಧ್ಯವಿಲ್ಲ ಎಂದು ಶಾಸಕ ಗಣಿಗ ರವಿಕುಮಾರ್ ವ್ಯಂಗ್ಯವಾಡಿದ್ದಾರೆ. ಇಂದು ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರು ನಮ್ಮ ಹೈಕಮಾಂಡ್ …
ಬೆಂಗಳೂರು: ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ನಿನ್ನೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಕೆಲ ಸಮಯ ಚರ್ಚೆ ನಡೆಸಿದ್ದರು. ಈ ಬೆನ್ನಲ್ಲೇ …
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನು ಓದಿ: ಉತ್ತರ ಪ್ರದೇಶದಂತೆ …
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಸುವರ್ಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷರ ಮೇಲಿನ ಗೌರವದಿಂದಾಗಿ ನಾವು …
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಅವರ ಸಂಪುಟದಲ್ಲಿ ಮಂತ್ರಿ ಸ್ಥಾನ ಬೇಡವೇ ಬೇಡ ಎಂದು …
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ, ಸುರೇಶ್‌ಗೆ ನೋಟಿಸ್ ಕೊಡುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ನಮ್ಮನ್ನು ಅವರು ಕರೆಯಬಾರದಿತ್ತು. ನಾವೆಲ್ಲಾ …
ಬೆಂಗಳೂರು: ಮತಗಳ್ಳತನ ಪ್ರಕರಣದಲ್ಲಿ ಚುನಾವಣಾ ಆಯೋಗ ನಾವು ಕೇಳಿದ ಎಲ್ಲಾ ಮಾಹಿತಿಗಳನ್ನು ಮೊದಲು ನೀಡಲಿ ನಂತರ ಆಯೋಗ ಕೇಳುವ ಪ್ರಮಾಣ ಪತ್ರವನ್ನು ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ಮತಗಳ್ಳತನದ ವಿರುದ್ಧ ನಡೆಯುತ್ತಿರುವ …
ನವದೆಹಲಿ: ರಾಜ್ಯದಲ್ಲಿ ಯಾವ ನವೆಂಬರ್ ಕ್ರಾಂತಿಯೂ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ನಾಯಕರ ಭೇಟಿ ಬಳಿಕ ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್ ಕ್ರಾಂತಿಯೂ ಆಗಲ್ಲ, ಡಿಸೆಂಬರ್ ಕ್ರಾಂತಿಯೂ ಆಗಲ್ಲ. ಜನವರಿ, ಫೆಬ್ರವರಿಯಲ್ಲಿಯೂ ಕ್ರಾಂತಿಯಾಗಲ್ಲ. …