ದಾವಣಗೆರೆ: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ನಾಯಕರನ್ನು ಕೂರಿಸಬೇಕು ಎಂದು …