d k shivakumar

ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ನಾಳೆ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಡಿಕೆಶಿ ರಾಜ್ಯದ ನೂತನ…

2 months ago

ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ, ಬಸ್‌, ಎಂಜಿನ್‌ ಕೆಟ್ಟು ಹೋಗಿದೆ: ಆರ್.ಅಶೋಕ್‌ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಡ್ರೈವರ್‌ ಬದಲಾಗಿದ್ದಾರೆ ಅಷ್ಟೇ. ಬಸ್‌, ಎಂಜಿನ್‌ ಕೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ…

2 months ago

ಡಿಕೆಶಿ ಸಂಪುಟದಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ಸ್ಥಾನ ನೀಡಿ: ಶಾಸಕ ಹರೀಶ್‌ ಗೌಡ

ಮೈಸೂರು: ಡಿಕೆಶಿ ಸಂಪುಟದಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸ್ಥಾನ ನೀಡುವಂತೆ ಶಾಸಕ ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ…

2 months ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಡಿಕೆಶಿ ಪದಗ್ರಹಣಕ್ಕೆ ಹೋಗುತ್ತಿದ್ದೇನೆ. 200 ಬಸ್‌ಗಳಲ್ಲಿ…

2 months ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…

2 months ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ…

2 months ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ. ಇದೊಂದು…

3 months ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು ಶೀಘ್ರವಾಗಿ ಬಗೆ ಹರಿಸುವುದಾಗಿ ಎಐಸಿಸಿ ಅಧ್ಯಕ್ಷ…

3 months ago

ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ. ಅಬ್ದುಲ್ ಜಬ್ಬಾರ್…

4 months ago

ಅಡುಗೆ ಅನಿಲ ಕೊರತೆ ; ಸಂಸದರು ಬಾಯಿ ಬಿಡಬೇಕು ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…

5 months ago