d k shivakumar

ವಾಲ್ಮೀಕಿ ಹಗರಣವನ್ನು ಮುಚ್ಚಿಹಾಕಲು ಸಿದ್ದು, ಡಿಕೆಶಿಯಿಂದ ರಾಜಕೀಯ ನಾಟಕ; ಸಿ.ಟಿ.ರವಿ ಗಂಭೀರ ಆರೋಪ

ಮೈಸೂರು: ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದನ್ನು ಮುಚ್ಚಿಹಾಕಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದು…

2 years ago

ಯಾವುದೇ ಕ್ಷಣದಲ್ಲಾದರೂ ರಾಜ್ಯ ಸರ್ಕಾರ ಪತನ: ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ

ಹುಬ್ಬಳ್ಳಿ: ಯಾವುದೇ ಕ್ಷಣದಲ್ಲಾದರೂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಸಿಎಂ ಹಾಗೂ ಡಿಸಿಎಂ ಸೃಷ್ಟಿ…

2 years ago

ಸಿದ್ದರಾಮಯ್ಯ ಸಿಎಂ ಆಗಲೇಬೇಕು ಎಂದು ಕುರುಬ ಸ್ವಾಮೀಜಿ ಘರ್ಜಿಸಿರಲಿಲ್ಲವೇ.?: ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ

ಮೈಸೂರು: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಕುರುಬ ಸಮುದಾಯದ ಸ್ವಾಮೀಜಿ ದೊಡ್ಡ ಘರ್ಜನೆ ಮಾಡಿರಲಿಲ್ಲವೇ ಎಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯ…

2 years ago

ಮೇಕೆದಾಟು ಯೋಜನೆ ಬಗ್ಗೆ ಪ್ರಧಾನಿ ಮೋದಿ ಬಳಿ ಸಿಎಂ ಸಿದ್ದರಾಮಯ್ಯ ವಿಶೇಷ ಮನವಿ

ನವದೆಹಲಿ: ಸಚಿವರ ಜೊತೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಈ…

2 years ago

ಜಾತಿಗಳನ್ನು ಒಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ಅಭಿವೃದ್ಧಿ ಕೆಲಸಕ್ಕೆ ಮುಂದಾಗುತ್ತಿಲ್ಲ; ವಿಪಕ್ಷ ನಾಯಕ ಆರ್.ಅಶೋಕ್‌

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ ಸ್ಥಾನದ ಕುರಿತು ಕಚ್ಚಾಟ ಶುರುವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಹಾಗೂ ಡಿಸಿಎಂ…

2 years ago

ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರ ಎಂದ ಮಾಜಿ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು: ಸಿಎಂ ಬದಲಾವಣೆ ಕಾಂಗ್ರೆಸ್‌ನ ಆಂತರಿಕ ವಿಚಾರಕ್ಕೆ ಅದಕ್ಕೆ ನಾನು ತಲೆಹಾಕಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕುರಿತಂತೆ ಸ್ವಾಮೀಜಿಗಳು…

2 years ago

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ: ಸಂಸದ ಜಗದೀಶ್‌ ಶೆಟ್ಟರ್‌

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ಶುರುವಾಗಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ. ರಾಜ್ಯದಲ್ಲಿ ಸ್ವಾಮೀಜಿಗಳು ಸಿಎಂ ಕುರ್ಚಿ ಬಗ್ಗೆ ಆಗಾಗ್ಗೆ ಹೇಳಿಕೆ…

2 years ago

ಹಾದಿ ಬೀದಿಯಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರು ಹೊಡೆದಾಡಿಕೊಳ್ಳುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಅಪಹಾಸ್ಯ

ಬೆಂಗಳೂರು: ಮುಂದೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇವೆ. ರಾಜ್ಯಾದ್ಯಂತ ಕಾಂಗ್ರೆಸ್‌ ವಿರುದ್ಧ ನಾವು ಹೋರಾಟ ಕೈಗೆತ್ತಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆಯ ಮಾತುಗಳನ್ನಾಡಿದ್ದಾರೆ.…

2 years ago

ರಾಜಕೀಯಕ್ಕೂ ಸ್ವಾಮೀಜಿಗಳಿಗೂ ಯಾವುದೇ ಸಂಬಂಧವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ದೆಹಲಿ: ಸ್ವಾಮೀಜಿಗಳು ಏನೇ ಹೇಳಲಿ, ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಡಿಕೆಶಿಯನ್ನು ಸಿಎಂ ಮಾಡಿ ಎಂಬ ಸ್ವಾಮೀಜಿಗಳ ಹೇಳಿಕೆಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಡಿಕೆಶಿ ಅವರನ್ನು…

2 years ago

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ನನ್ನ ಮಗಳು ಸ್ಪರ್ಧಿಸಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನನ್ನ ಮಗಳು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ…

2 years ago